Wednesday, May 29, 2024
Homeಸುದ್ದಿಕರಾವಳಿಉಡುಪಿ : ಶ್ರೀ ರಾಮ ಮಂದಿರದಲ್ಲಿ ಬೀಗ ಮುರಿದು ಕಳ್ಳತನಕ್ಕೆ ಯತ್ನ..!

ಉಡುಪಿ : ಶ್ರೀ ರಾಮ ಮಂದಿರದಲ್ಲಿ ಬೀಗ ಮುರಿದು ಕಳ್ಳತನಕ್ಕೆ ಯತ್ನ..!

ಉಡುಪಿ : ಬೈಂದೂರು ತಾಲೂಕು ಮರವಂತೆಯ ಶ್ರೀ ರಾಮ ಮಂದಿರದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾನೆ.

ತಡರಾತ್ರಿ ಸುಮಾರು 1:45 ರ ವೇಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಮಂದಿರದ ಎದುರಿನ ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನಿಸಿ ಬೀಗ ಮುರಿಯಲು ಸಾಧ್ಯವಾಗದೆ ವಾಪಾಸ್ಸಾಗಿದ್ದಾನೆ.

ಕಳ್ಳತನ ಮಾಡಲು ಬಂದ ವ್ಯಕ್ತಿ ತಲೆಗೆ ಹೆಲ್ಮೆಟ್ ಧರಿಸಿದ್ದು ಸಿ.ಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು ವ್ಯಕ್ತಿ ಯಾರೆಂಬುದು ಪತ್ತೆಯಾಗಿಲ್ಲ .

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News