Wednesday, June 7, 2023
Homeಸುದ್ದಿಕರಾವಳಿಹಿರಿಯಡ್ಕದಲ್ಲಿ ಬಸ್- ಬೈಕ್ ಮುಖಾಮುಖಿ‌ ಡಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು

ಹಿರಿಯಡ್ಕದಲ್ಲಿ ಬಸ್- ಬೈಕ್ ಮುಖಾಮುಖಿ‌ ಡಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು

ಹಿರಿಯಡ್ಕ: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

ಬಸ್ ಧರ್ಮಸ್ಥಳದಿಂದ ಬೆಳಗಾವಿಗೆ ಹೋಗುತ್ತಿತ್ತು. ಬೈಕ್ ಸವಾರ ವಿರುದ್ಧ ದಿಕ್ಕಿನಿಂದ ಬಂದ ಪರಿಣಾಮ ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಬೇರೊಂದು ಬಸ್ ಮೂಲಕ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News