Monday, July 15, 2024
Homeಸುದ್ದಿಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ ವಿಜಯೇಂದ್ರ ನೇಮಕ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ ವಿಜಯೇಂದ್ರ ನೇಮಕ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿಎಸ್​ವೈ ಪುತ್ರ ಹಾಗೂ ಶಾಸಕ ಬಿ.ವೈ ವಿಜೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News