ಕಾಪು: ಲಾರಿ ಹಾಗೂ ಕಾರು ನಡುವೆ ಢಿಕ್ಕಿ; ಕಾರು ಜಖಂ..!!

ಕಾಪು, ಏ.05: ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ಕೋತಲಕಟ್ಟೆಯಲ್ಲಿ ಕಾರಿಗೆ ಲಾರಿ ಢಿಕ್ಕಿ ಹೊಡೆದು ಕಾರು ಜಖಂಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದಿದ್ದು ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರು ಡಿವೈಡರ್ ಮೇಲೇರಿ, ಉಡುಪಿ – ಮಂಗಳೂರು ರಸ್ತೆಗೆ ಅಡ್ಡಲಾಗಿ ನಿಂತು ಬಿಟ್ಟಿದೆ.

ಎದುರಿನಿಂದ ಯಾವುದೇ ವಾಹನಗಳು ಬಾರದೇ ಇದ್ದುದರಿಂದ ಕಾರು ಚಾಲಕ ಪವಾಢ ಸಧೃಢ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You cannot copy content from Baravanige News

Scroll to Top