ಮಣಿಪಾಲ : ಸಿಗ್ಮಾ ಬಾರ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ರಾತ್ರಿ ವೇಳೆ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದ ಯುವತಿ ಸೇರಿದಂತೆ ಆರು ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಶಕ್ಕೆ ಪಡೆದುಕೊಂಡಿರುವವರನ್ನು ವಿನಾಯಕ, ಶಶಾಂಕ, ಆದರ್ಶ, ಶೈಲೇಶ, ಅರುಣ, ಕಾವ್ಯಾ ಎಂದು ಗುರುತಿಸಲಾಗಿದೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ : ಯುವತಿ ಸಹಿತ ಆರು ಮಂದಿ ವಶಕ್ಕೆ
