ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
ಮಂಗಳೂರು,ಅ.16: ಅರಬ್ಬಿ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಮಾದರಿಯ ವಾತಾವರಣ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಲಕ್ಷದ್ವೀಪ, […]












