MLA ಟಿಕೆಟ್ ಡೀಲ್ ಪ್ರಕರಣ : ಗುರುಪುರ ವಜ್ರದೇಹಿ ಮಠಾಧೀಶರಿಗೆ ಸಿಸಿಬಿ ನೋಟಿಸ್ ಜಾರಿ..!
ಬೆಂಗಳೂರು : 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಗುರುಪುರ ವಜ್ರದೇಹಿ […]