ಕರಾವಳಿ, ರಾಜ್ಯ

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರ ದಾಳಿ : ಇಬ್ಬರು ವಶ

ಉಡುಪಿ : ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಹೆರ್ಗಾ ಗ್ರಾಮದಲ್ಲಿ ನಡೆದಿದೆ. ಅ.2 ರಂದು ಖಚಿತ […]

ರಾಜ್ಯ

ಭಾರತೀಯ ಪಾಕಪದ್ದತಿ ಮತ್ತು ಆಹಾರ ಸಂಸ್ಕೃತಿಯ ಕೇಂದ್ರವನ್ನು ಉದ್ಘಾಟಿಸಿದ ಶೆಫ್ ವಿಕಾಸ್ ಖನ್ನಾ

ಮಣಿಪಾಲ : ಭಾರತವು ಬಹು ಸಂಸ್ಕೃತಿ ಮತ್ತು ಪರಂಪರೆಯ ದೇಶವಾಗಿದೆ. ಭಾರತೀಯ ಪಾಕ ಪದ್ದತಿಯು ಇದರ ಅವಿಭಾಜ್ಯ ಅಂಗವೇ ಆಗಿದೆ. ವಿಷ್ಠು ಪುರಾಣದಲ್ಲಿ ಉಕ್ತವಾಗಿರುವ ‘ಉತ್ತರಮ್‌ ಯತ್‌

ಸುದ್ದಿ

ವಿಮಾನ ನಿಲ್ದಾಣ ಅಭಿವೃದ್ಧಿಗೆ ಸಹಕಾರವಿದೆ, ಆದರೆ ರೈತರಿಗೆ ತೊಂದರೆಯಾದರೆ ಸಹಿಸುವುದಿಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ, ಅ.04: ಸಾಂಬ್ರಾ ವಿಮಾನ ನಿಲ್ದಾಣ ಅಭಿವೃದ್ಧಿಗೆ ಎಲ್ಲ ರೀತಿಯಿಂದಲೂ ನನ್ನ ಸಹಕಾರವಿದೆ. ಆದರೆ ಸುತ್ತಲಿನ ಹಳ್ಳಿಗಳಿಗೆ ಮತ್ತು ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು

ಸುದ್ದಿ

ಕದಿಕೆ ಟ್ರಸ್ಟ್ ನಿಂದ ಕೈ ಮಗ್ಗ ನೇಕಾರಿಕೆ ತರಬೇತಿ ಕಾರ್ಯಕ್ರಮ

ಅಳಿವಿನಂಚಿನಲ್ಲಿದ್ದ ಉಡುಪಿ ಸೀರೆ ನೇಯ್ಗೆ ಪುನಶ್ಚೇತನ ಗೊಳಿಸಿದ ಕದಿಕೆ ಟ್ರಸ್ಟ್ ನಿಂದ ಬೈಂದೂರ್ ತಾಲ್ಲೂಕಿನ ಏಳಜಿತ್ ನ ಸರೋಜ ಅಣ್ಣಪ್ಪ ಅವರ ಮಗ್ಗದ ಮನೆಯಲ್ಲಿ ಅಕ್ಟೋಬರ್ 2,

ಸುದ್ದಿ

ಮಂಗಳೂರು: ಒಂದೇ ಮನೆಯಲ್ಲಿದ್ದ ಅಕ್ಕ-ತಂಗಿ ಸೂಸೈಡ್‌

ಮಂಗಳೂರು, ಅ.04: ಮನೆಯಲ್ಲಿದ್ದ ಇಬ್ಬರು ಹಿರಿಯ ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ನಡೆದಿದೆ. ಮೃತರನ್ನು ಸುಂದರಿ ಶೆಟ್ಟಿ (80), ಲತಾ

ಸುದ್ದಿ

ಉಡುಪಿ: ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತ ಬ್ಯಾನರ್ ಗಳ ತೆರವು; ಎಸ್ಪಿ ಅರುಣ್‌

ಉಡುಪಿ, ಅ.03: ಶಿವಮೊಗ್ಗ ಗಲಭೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ಹಾಗೂ ಅವಧಿ ಮೀರಿದ ಬ್ಯಾನರ್ ಮತ್ತು ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಸ್ಥಳೀಯಾಡಳಿತದ

ಸುದ್ದಿ

ಹೋಮ್‌ ವರ್ಕ್‌ ಮಾಡಿಲ್ಲವೆಂದು ತಲೆಗೆ ಹೊಡೆದ ಶಿಕ್ಷಕ; ಯುಕೆಜಿ ವಿದ್ಯಾರ್ಥಿ ಸಾವು

ಹೈದರಾಬಾದ್, ಅ 03: ಹೋಮ್‌ ವರ್ಕ್ ಮಾಡಲಿಲ್ಲ ಎಂದು ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಹೊಡೆದ ಪರಿಣಾಮ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿರುವುದು ವರದಿಯಾಗಿದೆ.

ಸುದ್ದಿ

ಉಡುಪಿ: 6 ಕೋಟಿ ಜನರಿಗೆ ನ್ಯಾಯ ಒದಗಿಸಿಕೊಡಿ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ, ಅ 03: “ಹಿಂದೂಗಳ ಮೇಲೆ ಚೆಲ್ಲಾಟ ಆಡುವುದನ್ನು ನಿಲ್ಲಿಸಿ ಎಲ್ಲಾ 6 ಕೋಟಿ ಜನರಿಗೆ ನ್ಯಾಯ ಒದಗಿಸಿಕೊಡಿ” ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ

ರಾಜ್ಯ

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ.. ತಾಯಿ ಮಗಳು ಸಜೀವ ದಹನ, ಚಿಕಿತ್ಸೆ ಫಲಿಸದೇ ಇನ್ನೊಂದು ಮಗು ಕೂಡ ಸಾವು

ಬೆಂಗಳೂರು: ನೈಸ್ ರಸ್ತೆಯಲ್ಲಿ ಲಾರಿಗೆ ಕಾರು ಡಿಕ್ಕಿ ಹೊಡೆದ ದುರ್ಘಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊಂದು ಮಗು ಕೂಡ ಮೃತಪಟ್ಟಿದೆ. ನಗರದ ಖಾಸಗಿ ಅಸ್ಪತ್ರೆಯಲ್ಲಿ ಪ್ರಣವಿ

ಕರಾವಳಿ, ರಾಜ್ಯ

ಕಾವೇರಿ ನೀರು ವಿವಾದ : ಕೋರ್ಟ್ ಆದೇಶವನ್ನು ಮೀರಿ ಹೋಗಲು ಸಾಧ್ಯವಿಲ್ಲ- ಪೇಜಾವರ ಶ್ರೀ

ಉಡುಪಿ : ರಾಜ್ಯದಲ್ಲಿ ಕಾವೇರಿ ನದಿ ನೀರು ತಮಿಳುನಾಡಿಗೆ ಹಂಚಿಕೆ ವಿವಾದ ಭುಗಿಲೆದ್ದಿದ್ದು, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಮಾನಕ್ಕೆ ಬದ್ಧವಾಗಿರುವುದು ಅಗತ್ಯ ಎಂದು ಸ್ವಾಮೀಜಿ ಹೇಳಿಕೆ

ಕರಾವಳಿ, ರಾಜ್ಯ

ಬಾರದ ಲೋಕಕ್ಕೆ ತೆರಳಿದ ಪ್ರಕಾಶ್ ಶೇಖಾ : ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡ 65 ಬಸ್‌ ಗಳು..!

ಮಂಗಳೂರು : ಅವಿಭಜಿತ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಾ ಅಪಾರ ಜನ ಮನ್ನಣೆಗೆ ಪಾತ್ರವಾಗಿದ್ದ ಮಹೇಶ್ ಮೋಟರ್ಸ್ ಬಸ್ ಮಾಲಿಕ ಪ್ರಕಾಶ್

ಕರಾವಳಿ

ಅಷ್ಟಮಿ ವೇಳೆ ವೇಷ ಹಾಕಿ ಸಂಗ್ರಹಿಸಿದ 8 ಲಕ್ಷ ರೂ. ಅನ್ನು ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ವಿತರಿಸಿದ ರವಿ ಕಟಪಾಡಿ

ಕಾಪು : ಅನಾರೋಗ್ಯದಿಂದ ಇರುವ ಬಡ ಅಶಕ್ತ ಮಕ್ಕಳ ವೈದ್ಯಕೀಯ ವೆಚ್ಚ ಭರಿಸಲು ಅಷ್ಟಮಿ ಈ ಬಾರಿ ರವಿ ಕಟಪಾಡಿ ಸೀ ಫೋಕ್ ಎಂಬ ಆಂಗ್ಲ ಚಲನಚಿತ್ರದ

You cannot copy content from Baravanige News

Scroll to Top