ಸೇನಾ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆ ಬಳಿಕ ಸೇನಾಧಿಕಾರಿಗೆ ಎಚ್‌ಐವಿ; ₹1.6 ಕೋಟಿ ಪರಿಹಾರಕ್ಕೆ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ, ಸೆ 28: ಸೇನಾ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆ ನಂತರ ಎಚ್‌ಐವಿ ಸೋಂಕಿಗೆ ತುತ್ತಾಗಿರುವ ಹಿರಿಯ ಸೇನಾಧಿಕಾರಿಗೆ ₹1.6 ಕೋಟಿ ಪರಿಹಾರ ಪಾವತಿಸಲು ಭಾರತೀಯ ವಾಯು ಸೇನೆಗೆ […]