ಇನ್ಸ್ಟಾದಲ್ಲಿ ಲೈವ್ ಬಂದು ಆತ್ಮಹತ್ಯೆಗೆ ಯತ್ನ : ಲೋಕೇಷನ್ ಟ್ರ್ಯಾಕ್ ಮಾಡಿ ಯುವಕನ ಜೀವ ಉಳಿಸಿದ ಪೊಲೀಸರು
ನವದೆಹಲಿ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಲೈವ್ ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ವ್ಯಕ್ತಿಯನ್ನ ಪೊಲೀಸರು ಟ್ರ್ಯಾಕ್ ಮಾಡಿ ಜೀವ ಉಳಿಸಿರುವ ಘಟನೆ ನಗರದ ಶಾಹದಾರ ಛೋಟಾ […]