ಕರಾವಳಿ, ರಾಜ್ಯ

ಚೈತ್ರಾ ಕುಂದಾಪುರ ಆ್ಯಂಡ್ ಗ್ಯಾಂಗ್ ವಂಚನೆ ಪ್ರಕರಣದ 3ನೇ ಆರೋಪಿ ಹಾಲಶ್ರೀ ಅರೆಸ್ಟ್

ಚೈತ್ರಾ ಕುಂದಾಪುರ ಆ್ಯಂಡ್ ಗ್ಯಾಂಗ್ನಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ 3ನೇ ಆರೋಪಿ ಹಾಲಶ್ರೀಯವರನ್ನು ಬಂಧಿಸಲಾಗಿದೆ. ಒಡಿಶಾದ ಕಟಕ್ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಹಾಲಶ್ರೀಯನ್ನು ಸಿಸಿಬಿ ಪೊಲೀಸರು […]

ಸುದ್ದಿ

2023-24ನೇ ಸಾಲಿನ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಕಂಬಳದ ಅಧಿಕೃತ ವೇಳಾಪಟ್ಟಿ ಪ್ರಕಟ

ಉಡುಪಿ, ಸೆ.18: 2023-24ನೇ ಸಾಲಿನ ಕಂಬಳ ವೇಳಾಪಟ್ಟಿ ಬಿಡುಗಡೆಗೊಂಡಿದೆ. ನ.11ರಂದು ಗುರುಪುರ ಕಂಬಳದೊಂದಿಗೆ ಜೋಡುಕರೆ ಕಂಬಳ ಋತು ಆರಂಭಗೊಳ್ಳಲಿದೆ. 22 ಕಂಬಳಗಳು ವೇಳಾಪಟ್ಟಿಯಂತೆ ನಡೆಯಲಿದೆ. ಮೂಡಬಿದಿರೆ ಕಂಬಳ

ಸುದ್ದಿ

ತಿಲಕಧಾರಣೆಗೆ ನಿರಾಕರಣೆ; ಹೊಸ ವಿವಾದದಲ್ಲಿ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈದರಾಬಾದ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ (ಸಿಡಬ್ಲ್ಯುಸಿ) ವೇಳೆ ತಿಲಕಧಾರಣೆಗೆ ನಿರಾಕರಿಸಿದ್ದಾರೆ. ಇಂಡಿಯಾ ಕೂಟದ ಸದಸ್ಯ ಪಕ್ಷವಾಗಿರುವ ಡಿಎಂಕೆ

ಕರಾವಳಿ

ಹಿರಿಯಡಕ ಸಂತೆ ಮಾರುಕಟ್ಟೆಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ : ಪರಿಶೀಲನೆ

ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಯಡಕ ಸಂತೆ ಮಾರುಕಟ್ಟೆಗೆ ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾರುಕಟ್ಟೆಯಲ್ಲಿ ಸ್ವಚ್ಛತೆ

ಸುದ್ದಿ

ಓವರ್ ಟೇಕ್ ಮಾಡಲು ಹೋದ ಬಸ್ ಚಾಲಕ; ಅಪಘಾತದ ರಭಸಕ್ಕೆ ಬೈಕ್ ಸವಾರರು ಗಂಭೀರ

ಮಂಗಳೂರು, ಸೆ.18: ಖಾಸಗಿ ಬಸ್ವೊಂದು ರಸ್ತೆ ದಾಟಲು ನಿಂತಿದ್ದ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು‌ ಹೊರವಲಯದ ಸುರತ್ಕಲ್ ನ ಹೊಸ ಬೆಟ್ಟು ಎಂಬಲ್ಲಿ ನಡೆದಿದೆ.

ಕರಾವಳಿ

ಗಣೇಶ ಹಬ್ಬಕ್ಕೆ ಭರದ ಸಿದ್ದತೆ : ಈ ಬಾರಿ 463 ಪೆಂಡಲ್ಗಳಲ್ಲಿ ರಾರಾಜಿಸಲಿದ್ದಾನೆ ಗಣೇಶ

ಉಡುಪಿ : ಜಿಲ್ಲೆಯಾದ್ಯಂತ ಗಣೇಶ ಹಬ್ಬಕ್ಕೆ ಭರದ ಸಿದ್ದತೆಗಳು ನಡೆಯುತ್ತಿವೆ. ಪ್ರಮುಖ ಗಣೇಶೋತ್ಸವ ಸಮಿತಿಗಳಾದ ಕೊಡವೂರು ಗಣೇಶೋತ್ಸವ ಸಮಿತಿ 55ನೇ ವರ್ಷ, ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿ

ರಾಜ್ಯ

‘ನಾನು ನಂದಿನಿ..’ ಫುಲ್ ಟ್ರೆಂಡಿಂಗ್.. ದಾಖಲೆ ಬರೆದ ಈ ಸಾಂಗ್ ಕಂಪೋಸ್ ಮಾಡಿದ್ಯಾರು..!??

ಈ ಸೋಶಿಯಲ್ ಮೀಡಿಯಾ ಅನ್ನೋದೇ ಹಾಗೇ. ಏನಾದರೂ ಇಷ್ಟ ಆಯ್ತು ಅಂದ್ರೆ ವೈರಸ್ ಥರಾ ಎಲ್ಲಿ ನೋಡಿದರೂ ಇದರದ್ದೇ ಹಾವಳಿ ಇರುತ್ತೆ. ಅದರಲ್ಲೂ ರೀಲ್ಸ್ ಮಾಡೋರಿಗೆ ಹಬ್ಬನೇ

ರಾಜ್ಯ

ಚೈತ್ರಾ ಕುಂದಾಪುರ ಅರೆಸ್ಟ್ : ದೇವರಿಗೆ 101 ಈಡುಗಾಯಿ ಹೊಡೆದು ಹರಕೆ ತೀರಿಸಿದ ಗ್ರಾಮಸ್ಥರು ; ಚೈತ್ರಾ ವಿರುದ್ಧ ಗ್ರಾಮಸ್ಥರು ಹರಕೆ ಹೊತ್ತುಕೊಂಡಿದ್ದು ಯಾಕೆ.!??

ಪಂಚಕೋಟಿ ನಾಮ ಹಾಕಿದ ಆರೋಪ ಕೇಸ್ನಲ್ಲಿ ಸದ್ಯ ಚೈತ್ರಾ ಮತ್ತು ಅವರ ಪಟಾಲಂ ಪೊಲೀಸರ ಆತಿಥ್ಯದಲ್ಲಿದೆ. ಆದ್ರೆ ಚೈತ್ರಾ ಬಗ್ಗೆ ಒಂದು ಇಂಟ್ರೆಸ್ಟಿಂಗ್ ವಿಚಾರ ಹೊರಬಿದ್ದಿದೆ. ವರ್ಷದ

ಕರಾವಳಿ

ಸೆ.25ರವರೆಗೆ ಮಲ್ಪೆ ಬೀಚ್ ಪ್ರವೇಶ ನಿರ್ಬಂಧ

ಉಡುಪಿ : ಅರಬಿಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಮಲ್ಪೆ ಬೀಚ್ ಪ್ರವೇಶದ ಮೇಲೆ ಪ್ರವಾಸಿ ಗರಿಗೆ ಹಾಗೂ ಸಾರ್ವಜನಿಕರಿಗೆ ಸೆ.25ರವರೆಗೆ ವಿಧಿಸಲಾಗಿದೆ. ಮೇ 16ರಿಂದ ಸೆ.15ರವರೆಗೆ ಈ ಹಿಂದೆ

ಸುದ್ದಿ

ಸರ್ವರಿಗೂ ಗಣೇಶ ಹಬ್ಬದ ಶುಭಾಶಯ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್; ಮಕ್ಕಳ ಸುರಕ್ಷತೆಗೆ ಗಮನವಿರಲಿ ಎಂದು ಮನವಿ

ಬೆಳಗಾವಿ, ಸೆ.18: ಗಣೇಶ ಹಬ್ಬ ಸರ್ವರಿಗೂ ಸನ್ಮಂಗಳವನ್ನುಂಟು ಮಾಡಲಿ. ಎಲ್ಲರ ಬಾಳಲ್ಲಿ ನೆಮ್ಮದಿ ತರಲಿ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸುದ್ದಿ

ಪ್ರಧಾನಿ ಮೋದಿ ಹುಟ್ಟು ಹಬ್ಬದ ಅಂಗವಾಗಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ರುದ್ರ ಭೂಮಿ ಸೇವಕರಿಗೆ ಸನ್ಮಾನ

ಪ್ರಧಾನಿ ಶ್ರೀ ನರೇಂದ್ರ ಮೋದಿ ಯವರ ಹುಟ್ಟುಹಬ್ಬದ ಅಂಗವಾಗಿ ಉಡುಪಿ ನಗರದ ವಿವಿಧ ರುದ್ರಭೂಮಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಕರಿಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ

ಸುದ್ದಿ

ಪೊಲೀಸ್ ಇಲಾಖೆಯಿಂದ ಟಫ್ ರೂಲ್ಸ್; ಗಣೇಶೋತ್ಸವಕ್ಕೆ ಏನೆಲ್ಲಾ ನಿರ್ಬಂಧ..??

ಬೆಂಗಳೂರು, ಸೆ.16: ಗಣೇಶೋತ್ಸವ ಸಂಭ್ರಮಕ್ಕೆ ಬೆಂಗಳೂರು ಸಜ್ಜಾಗುತ್ತಿದೆ. ಈ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಿಸುವವರಿಗೆ ನಗರ ಪೊಲೀಸ್ ಇಲಾಖೆ, ಬಿಬಿಎಂಪಿ ಹಾಗೂ

You cannot copy content from Baravanige News

Scroll to Top