‘ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಲಾಗದ ಬಿಜೆಪಿಗೆ ಭವಿಷ್ಯವಿಲ್ಲ, ಕಾಂಗ್ರೆಸ್ ಸೇರುತ್ತಿದ್ದೇನೆ’ – ಮಾಜಿ ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ
ಉಡುಪಿ : ಆಪರೇಶನ್ ಹಸ್ತ ಜಾರಿಯಲ್ಲಿದೆ ಅನ್ನೋದನ್ನು ಉಡುಪಿ ಬೈಂದೂರು ಮಾಜಿ ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ ಪ್ರೂವ್ ಮಾಡಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಮಾತಾಡಿದ ಶೆಟ್ಟಿ, […]












