ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿಗೆ ಭರದ ಸಿದ್ಧತೆ
ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿಗೆ ದಿನಗಣನೆ ಆರಂಭವಾಗಿದ್ದು, ಉಡುಪಿ ಶ್ರೀಕೃಷ್ಣ ಮಠದಲ್ಲಿ ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕಾಣಿಸಿಕೊಳ್ಳುತ್ತಿದ್ದಾರೆ. ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ […]
ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿಗೆ ದಿನಗಣನೆ ಆರಂಭವಾಗಿದ್ದು, ಉಡುಪಿ ಶ್ರೀಕೃಷ್ಣ ಮಠದಲ್ಲಿ ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕಾಣಿಸಿಕೊಳ್ಳುತ್ತಿದ್ದಾರೆ. ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ […]
ಉಡುಪಿ, ಸೆ 05: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಅರುಣ್ ಕೆ, ಐಪಿಎಸ್ ಅವರನ್ನು ನೇಮಕ ಮಾಡಲಾಗಿದೆ. ಹಾಕೆ ಅಕ್ಷಯ್ ಮಚಿಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.ಡಾ
ಉಡುಪಿ, ಸೆ.04: ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಿದ್ಧತೆ ಭರದಿಂದ ಸಾಗುತ್ತಿದ್ದು, ಭಕ್ತರಿಗೆ ಪ್ರಸಾದ ರೂಪದಲ್ಲಿ ನೀಡಲಾಗುವ ಲಕ್ಷಾಂತರ ಉಂಡೆ, ಚಕ್ಕುಲಿ ತಯಾರಿ ಸೋಮವಾರದಿಂದ ಪ್ರಾರಂಭವಾಗಿದೆ. ರಾಜ್ಯದ
ಮುಂಬೈ, ಸೆ 04: ತರಬೇತಿ ಪಡೆಯುತ್ತಿದ್ದ ಗಗನಸಖಿಯೊಬ್ಬರು ಉಪನಗರದಲ್ಲಿರುವ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ರೂಪಲ್ ಓಗ್ರೆ (24)ಎಂದು ಗುರುತಿಸಲಾಗಿದ್ದು, ಛತ್ತೀಸ್‌ಗಢ ಮೂಲದವರಾಗಿದ್ದು,
ಉಡುಪಿ: ಬೆಳೆಯುವ ಸಿರಿ ಮೊಳಕೆಯಲ್ಲೇ ಎಂಬ ಗಾದೆ ರಿಯಾ ಶೆಟ್ಟಿ ತನ್ನ ಸಾಧನೆಯ ಪಥದಲ್ಲಿ ಇನ್ನೊಂದು ಯಶಸ್ಸಿನ ಹೆಜ್ಜೆಯೂರಿದ್ದಾಳೆ ಮಾತಿನಂತೆ ನಿರಂತರವಾಗಿ ಸಾಧನೆ ಮಾಡುತ್ತಿರುವ ಪ್ರತಿಭಾವಂತೆ ರಿಯಾ
ಬೈಂದೂರು, ಸೆ.04: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಉಪ್ಪುಂದ, ದೈವಜ್ಞ ಬ್ರಾಹ್ಮಣ ಸಂಘ (ರಿ) ಬೈಂದೂರು ತಾಲೂಕು, ಕೇಸರಿ ದಳ ಬೈಂದೂರು ತಾಲೂಕು,
ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಉದಯನಿಧಿ ವಿರುದ್ಧ ದೇಶಾದ್ಯಂತ ‘ಸನಾತನ’ ಧರ್ಮಯುದ್ಧ; ಪೇಜಾವರ ಶ್ರೀಗಳು ಹೇಳಿದ್ದೇನು?ಬೇಕೆಂದು ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್
ಮಂಗಳೂರು : ಸಮುದ್ರ ವಿಹಾರಕ್ಕೆಂದು ಬಂದಿದ್ದ ಐವರು ವೈದ್ಯರಲ್ಲಿ ಓರ್ವ ವೈದ್ಯ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆ ಸಮೀಪ ನಿನ್ನೆ ತಡರಾತ್ರಿ 11 ಗಂಟೆ ವೇಳೆ ಸಂಭವಿಸಿದೆ.
ಉಡುಪಿ : ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಯವರು ತೀವ್ರವಾಗಿ ಖಂಡಿಸಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಮೋಡಿ ಮಾಡ್ತಿದೆ. ಕನ್ನಡ ಕಲಾಭಿಮಾನಿಗಳು ಮನು ಮತ್ತು ಪ್ರಿಯಾರ ಪರಿಶುದ್ಧ ಪ್ರೇಮಕಾವ್ಯದ ಮೋಹಕ್ಕೆ ಒಳಗಾಗಿದ್ದಾರೆ. ರಕ್ಷಿತ್ ಶೆಟ್ಟಿ ಮತ್ತೊಮ್ಮೆ ಪ್ರೇಕ್ಷಕರನ್ನ
ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಯುವಕನೋರ್ವನ ಮೇಲೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶ್ರೀಹರಿಕೋಟ : ದೇಶದ ಮಹತ್ಮಾಕಾಂಕ್ಷೆಯ ಚಂದ್ರಯಾನ 3 ರ ಉಡಾವಣೆ ಸಂದರ್ಭದ ಸಮಯ ಕ್ಷಣಗಣೆನೆಗೆ ಧ್ವನಿಯಾಗಿದ್ದ ಮಹಿಳಾ ವಿಜ್ಞಾನಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
You cannot copy content from Baravanige News