ರಾಜ್ಯ ಸರ್ಕಾರದ ಬಹು ನಿರೀಕ್ಷಿತ ‘ಗೃಹ ಲಕ್ಷ್ಮಿ’ ಯೋಜನೆಗೆ ಚಾಲನೆ; ಇದು ನನ್ನ ಜೀವನದ ಸಾರ್ಥಕ ಕ್ಷಣ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಮೈಸೂರು, ಆ.30: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ‘ಗೃಹ ಲಕ್ಷ್ಮಿ’ ಯೋಜನೆಗೆ ಬುಧವಾರ ವಿದ್ಯುಕ್ತ ಚಾಲನೆ ನೀಡಲಾಯಿತು. ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ 1.10 […]












