ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಎಸ್ಐಟಿ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಆ.28ರಂದು ‘ಚಲೋ ಬೆಳ್ತಂಗಡಿ’ – ಕಾರ್ಮಿಕ ಮುಖಂಡ ಬಿ.ಎಂ. ಭಟ್
ಉಡುಪಿ, ಆ.19: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಪ್ಪಿಸಿ, ನೈಜ ಅಪರಾಧಿಗಳನ್ನು ಪತ್ತೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯದ ಜನಪರ […]












