ಕರಾವಳಿ, ರಾಜ್ಯ

ಹುಟ್ಟುಹಬ್ಬಕ್ಕೆ ‘ಅಧಿಪತ್ರ’ ಹೊರಡಿಸಿದ ರೂಪೇಶ್ ಶೆಟ್ಟಿ : ಸರ್ಕಸ್ ನಂತರ ಇನ್ನೇನಿದ್ರೂ ಸುನಾಮಿನೇ ಎಂದ ಫ್ಯಾನ್ಸ್

ಸರ್ಕಸ್ ಎಲ್ಲಾ ಮುಗೀತು ಇನ್ನೇನಿದ್ರೂ ಸುನಾಮಿನೇ ಹೀಗಂತ ರೂಪೇಶ್ ಶೆಟ್ಟಿ ಹೇಳುವ ಮೊದಲೇ ಅವರ ಅಭಿಮಾನಿ ಬಳಗ ಸಾರಿ ಸಾರಿ ಹೇಳ್ತಿದೆ. ‘ಶೆಟ್ರೆ ಅಖಾಡನೂ ನಿಮ್ದೆ, ಆಟನೂ […]

ಸುದ್ದಿ

ಉಡುಪಿ: ‘ಕಾಲೇಜು ವಿಡಿಯೋ ಪ್ರಕರಣದ ತನಿಖೆಯಲ್ಲಿ ಸರ್ಕಾರ, ಪೊಲೀಸ್ ಇಲಾಖೆ ಅಲರ್ಟ್ ಆಗಿದೆ’ – ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ, ಆ 14: ಕಾಲೇಜು ವಿಡಿಯೋ ಪ್ರಕರಣದ ಸಿಐಡಿ ತನಿಖೆ ಯಾವ ಹಂತದಲ್ಲಿದೆ ಎಂದು ಹೇಳಲು ಆಗಲ್ಲ. ಈ ವಿಚಾರದಲ್ಲಿ ಸರ್ಕಾರ, ಮುಖ್ಯಮಂತ್ರಿಗಳು, ಪೊಲೀಸ್ ಇಲಾಖೆ 24

ಸುದ್ದಿ

ಚಂದ್ರನಿಂದ ಕೇವಲ 177 ಕಿಮೀ ದೂರದಲ್ಲಿದೆ ಚಂದ್ರಯಾನ-3 ಬಾಹ್ಯಾಕಾಶ ನೌಕೆ

ನವದೆಹಲಿ, ಆ.14: ಚಂದ್ರನ ಅಂಗಳಕ್ಕೆ ಕಳುಹಿಸಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಬಗ್ಗೆ ಸೋಮವಾರ ಇಸ್ರೋ ಮತ್ತೊಂದು ಅಪ್‌ಡೇಟ್‌ ನೀಡಿದೆ. ನೌಕೆಯು ಚಂದ್ರನ ಮೇಲ್ಮೈ ತಲುಪಲು ಕೇವಲ 177

ಕರಾವಳಿ

ಡಿವೈಡರ್ ಏರಿ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಕಾರು : ಸವಾರರಿಬ್ಬರಿಗೆ ಗಂಭೀರ ಗಾಯ..!

ಉಡುಪಿ: ಡಿವೈಡರ್ ಏರಿ ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ. ಕಾಪು ತಾಲೂಕಿನ

ಕರಾವಳಿ

ಹೃದಯಾಘಾತ : 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು

ಬೆಳ್ತಂಗಡಿ : ಲೋ ಬಿಪಿಯಿಂದಹೃದಯಾಘಾತವಾಗಿ ಯುವತಿಯೋರ್ವಳು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲುಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತುಸರೋಜ ದಂಪತಿಗಳ ಮಗಳು

ಸುದ್ದಿ

ವಿದ್ಯುತ್ ಕಂಬಕ್ಕೆ ಸ್ಕೂಟರ್ ಢಿಕ್ಕಿ; ಸವಾರ ಸಾವು

ಉಡುಪಿ, ಆ.14: ವಿದ್ಯುತ್ ಕಂಬವೊಂದಕ್ಕೆ ಸ್ಕೂಟರ್ ಢಿಕ್ಕಿ ಹೊಡೆದು ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ವರಂಗದ ಮಾತಿಬೆಟ್ಟು ಎಂಬಲ್ಲಿ ನಡೆದಿದೆ.

ಕರಾವಳಿ, ರಾಜ್ಯ, ರಾಷ್ಟ್ರೀಯ

PFIಗೆ ಫಾರಿನ್ ಫಂಡಿಂಗ್ : ಮಂಗಳೂರಿನ ಮೂರು ಕಡೆ NIA ದಾಳಿ

ಮಂಗಳೂರು : ನಿಷೇಧಿತ ಪಿಎಫ್‍ಐ ಸಂಘಟನೆಗೆ ವಿದೇಶದಿಂದ ಫಂಡಿಗ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ಕಡೆ ಎನ್‍ಐಎ ದಾಳಿ

ಸುದ್ದಿ

ಬ್ರೈಟ್ ಗ್ರೂಪ್ ಫ್ರೆಂಡ್ಸ್(ರಿ.) ಸೂಡ ಮತ್ತು ಜನನಿ ಮಹಿಳಾ ಮಂಡಳಿ ಸೂಡ ಇವರ ಜಂಟಿ ಆಶ್ರಯದಲ್ಲಿ ಸ್ವ ಉದ್ಯೋಗದ ಅವಕಾಶಗಳು ಮತ್ತು ರುಡ್ ಸೆಟ್ ಸಂಸ್ಥೆಯ ವಿವಿಧ ತರಭೇತಿಗಳ ಮಾಹಿತಿ ಕಾರ್ಯಾಗಾರ

ಉಡುಪಿ, ಆ.13: ಬ್ರೈಟ್ ಗ್ರೂಪ್ ಫ್ರೆಂಡ್ಸ್(ರಿ.) ಸೂಡ ಮತ್ತು ಜನನಿ ಮಹಿಳಾ ಮಂಡಳಿ ಸೂಡ ಇವರ ಜಂಟಿ ಆಶ್ರಯದಲ್ಲಿ, ಸ್ವ ಉದ್ಯೋಗದ ಅವಕಾಶಗಳು ಮತ್ತು ರುಡ್ ಸೆಟ್

ಸುದ್ದಿ

ಜೂನಿಯರ್ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌; ಭಾರತ ತಂಡದ ನಾಯಕನಾಗಿ ಕಾರ್ಕಳದ ಆಯುಷ್‌ ಶೆಟ್ಟಿ

ಕಾರ್ಕಳ, ಆ.13: ಹಳ್ಳಿಯ ಮನೆಯಂಗಳದಲ್ಲಿ ಅಪ್ಪನ ಜತೆ ಬ್ಯಾಡ್ಮಿಂಟನ್‌ ಆಟವಾಡುತ್ತ ಬೆಳೆದ ಬಾಲಕ ಇಂದು ಬಿಡಬ್ಲ್ಯೂ ಎಫ್ ಜೂನಿಯರ್‌ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿ ಯನ್‌ಶಿಪ್‌ನಲ್ಲಿ ಭಾರತ ತಂಡದ

ಸುದ್ದಿ

ಘನತ್ಯಾಜ್ಯ ನಿರ್ವಹಣೆಗೆ ಕರಾವಳಿಯಲ್ಲಿ 5 ನೂತನ ಎಂಆರ್‌ಎಫ್‌ ಘಟಕ

ಮಂಗಳೂರು, ಆ.13: ಘನ ತ್ಯಾಜ್ಯವನ್ನು ಸಂಪನ್ಮೂಲವಾಗಿಸುವ ಮೂಲಕ ಪರಿಸರ ಸಂರಕ್ಷಣೆ ಉದ್ದೇಶದೊಂದಿಗೆ ಆರಂಭವಾಗಿರುವ ಸಮಗ್ರ ಘನ ತ್ಯಾಜ್ಯ ನಿರ್ವಹಣ ಕೇಂದ್ರ (ಮೆಟೀರಿಯಲ್‌ ರಿಕವರಿ ಫೆಸಿಲಿಟಿ-ಎಂಆರ್‌ಎಫ್‌) ದ.ಕ. ಮತ್ತು

ಸುದ್ದಿ

ವಿದ್ಯುತ್ ದುರಂತದಿಂದ 3 ಮಂದಿ ಸಾವು; ಸ್ಥಳಕ್ಕೆ ಧಾವಿಸಿದ ಲಕ್ಷ್ಮೀ ಹೆಬ್ಬಾಳಕರ್ ತಲಾ 2 ಲಕ್ಷ ರೂ.ಪರಿಹಾರ ಘೋಷಣೆ

ಬೆಳಗಾವಿ, ಆ 12: ಶಾಹುನಗರದಲ್ಲಿ ವಿದ್ಯುತ್ ದುರಂತದಲ್ಲಿ 3 ಜನರು ಸಾವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಕಲಚೇತನರ

ಸುದ್ದಿ

ಕಡಬದ ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಮೃತ್ಯು

ಕಡಬ ತಾಲೂಕಿನ ರೆಂಜಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದ ಕಾರಣಕ್ಕೆ ಕಡಬ ತಾಲೂಕಿನ ಕೊಂಬಾರು ಸಮೀಪದಿಂದ ಸೆರೆ ಹಿಡಿಯಲಾಗಿದ್ದ ಕಾಡಾನೆಯೊಂದು ಕೊಡಗಿನ ಮತ್ತಿಗೋಡು ಆನೆ ಶಿಬಿರದಲ್ಲಿ ಮೃತ ಪಟ್ಟಿದೆ

You cannot copy content from Baravanige News

Scroll to Top