ಕರಾವಳಿ, ರಾಜ್ಯ

ಉಡುಪಿ ವಿಡಿಯೋ ಪ್ರಕರಣ – ಸಂತ್ರಸ್ಥೆಯಿಂದ ಹೇಳಿಕೆ ಪಡೆದ ಸಿಐಡಿ

ಉಡುಪಿ : ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂತ್ರಸ್ಥೆ ವಿದ್ಯಾರ್ಥಿನಿಯಿಂದ ಬುಧವಾರ ಸಿಐಡಿ ಪೊಲೀಸರು ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.ಉಡುಪಿ ಪೊಲೀಸರು ತನಿಖೆ ನಡೆಸುತ್ತಿದ್ದ ಈ ಪ್ರಕರಣವನ್ನು […]

ಕರಾವಳಿ

ಮಲ್ಪೆ ಬಂದರಿನ ನೀರಿಗೆ ಬಿದ್ದ 1.5 ಲಕ್ಷದ ಐಫೋನ್ : ಹುಡುಕಿಕೊಟ್ಟ ಮುಳುಗುತಜ್ಞ ಈಶ್ವರ್ ಮಲ್ಪೆ

ಉಡುಪಿ: ಉಡುಪಿಯ ಮಲ್ಪೆ ಮೀನುಗಾರಿಕೆ ಬಂದರಿನ ಬೇಸಿನ್‌ನಲ್ಲಿ ಹೂಳು ತುಂಬಿಕೊಂಡಿದ್ದು ಕಾಲು ಜಾರಿ ಬಿದ್ದ ಮನುಷ್ಯನ ಮೃತದೇಹವೂ ಸಿಗುವುದು ಕಷ್ಟ.ಅಂಥದ್ದರಲ್ಲಿ ಮುಳುಗುತಜ್ಞ ಈಶ್ವರ್ ಮಲ್ಪೆ ಅವರು ಅಂತಹ

ಕರಾವಳಿ

ಉಡುಪಿ : ಆರು ಲಕ್ಷಕ್ಕೂ ಹೆಚ್ಚು ಮಕ್ಕಳಿಂದ ಶತಕೋಟಿಯೆಡೆಗೆ ರಾಮ ಜಪ

ಉಡುಪಿ : ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣದ ಶತಮಾನಗಳ ಕನಸು ನನಸಾಗುತ್ತಿದೆ. ಆದ್ದರಿಂದ ನೂತನ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯವರೆಗೆ ದೇಶದಲ್ಲಿ ಎಲ್ಲ ವಯೋಮಾನದ, ಎಲ್ಲ ಜಾತಿ ಸಮುದಾಯಗಳ ವಿವಿಧ

ಸುದ್ದಿ

ಕೇರಳ ಹೆಸರು ಬದಲಾವಣೆಗೆ ಮುಂದಾದ ರಾಜ್ಯ ಸರಕಾರ

ತಿರುವನಂತಪುರಂ, ಆ.10: ಕೇರಳ ಹೆಸರು ಬದಲಾವಣೆಗೆ ರಾಜ್ಯ ಸರಕಾರ ಮುಂದಾಗಿದೆ. ಈ ಕುರಿತು ಕೇರಳ ರಾಜ್ಯ ವಿಧಾನಸಭೆ ಅವಿರೋಧವಾಗಿ ನಿರ್ಣಯ ಕೈಗೊಂಡಿದ್ದು, ರಾಜ್ಯವನ್ನು ಇನ್ನು ಮುಂದೆ ಕೇರಳಂ

ಸುದ್ದಿ

ಕಿನ್ನಿಗೋಳಿ: ಕಾರಿಗೆ ಟಿಪ್ಪರ್ ಡಿಕ್ಕಿ; ಓರ್ವ ಸಾವು, ನಾಲ್ವರು ಗಂಭೀರ..!!

ಕಾರ್ಕಳ, ಆ.09: ಕಿನ್ನಿಗೋಳಿ ಸಮೀಪ ಮೂರುಕಾವೇರಿ ಎಂಬಲ್ಲಿ ಆಕ್ಟೋ ಕಾರು ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ

ಸುದ್ದಿ

ಸ್ಪಂದನಾಗೆ ಮರ್ಯಾದೆ ಕೊಡಿ, ಏನೇನೋ ಹೇಳಬೇಡಿ – ಮೇಘನಾ ರಾಜ್ ಹೀಗಂದಿದ್ದೇಕೆ?

ಇತ್ತೀಚಿಗೆ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಲೇ ಇದೆ. ಚಿಕ್ಕ ವಯಸ್ಸಿನಲ್ಲೇ ಅನೇಕರು ಹಾರ್ಟ್ ಅಟ್ಯಾಕ್ಗೆ ಒಳಗಾಗಿ ಸಾವನ್ನಪ್ಪುತ್ತಿದ್ದಾರೆ. ಈ ಸಾಲಿಗೆ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೂಡ ಸೇರಿದ್ದಾರೆ.

ಸುದ್ದಿ

ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷ ತುಂಬಿರಬೇಕು: ಕರ್ನಾಟಕ ಹೈಕೋರ್ಟ್‌

ಬೆಂಗಳೂರು, ಆ.09: ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಮೊದಲನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ

ಸುದ್ದಿ

ಏಕರೂಪ ನಾಗರಿಕ ಸಂಹಿತೆ ಅನಿವಾರ್ಯ – ಅದಮಾರುಶ್ರೀ

ಉಡುಪಿ, ಆ.09: ದೇಶ ಉಳಿದಲ್ಲಿ ಮಾತ್ರ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಭಾರತ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಅನಿವಾರ್ಯ ಎಂದು ಅದಮಾರು ಶ್ರೀ ಈಶಪ್ರಿಯತೀರ್ಥ

ಸುದ್ದಿ

ಕಾರ್ಕಳ: ಕೆರ್ವಾಶೆಯಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!!

ಕಾರ್ಕಳ, ಆ 09: ಅಕ್ರಮ ಗೋ-ಸಾಗಾಟ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆ.7ರಂದು ಮುಂಜಾನೆಯ ವೇಳೆ ಕೆರ್ವಾಶೆಯಿಂದ ಸ್ಕಾರ್ಫಿಯೋ ವಾಹನದಲ್ಲಿ ಆರೋಪಿಗಳು ಗೋವುಗಳನ್ನು

ಸುದ್ದಿ

ಶಾಲೆಯಲ್ಲಿ ಕುಸಿದು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೃತ್ಯು

ಚಾಮರಾಜನಗರ, ಆ 09: ಎಸ್ಎಸ್ ಎಲ್ ಸಿ ವಿದ್ಯಾರ್ಥಿನಿಯೋರ್ವಳು ರಾಷ್ಟ್ರಗೀತೆ ಹಾಡುವಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ಬುಧವಾರ

ರಾಜ್ಯ

ಪಂಚಭೂತಗಳಲ್ಲಿ ಲೀನವಾದ ‘ಚಿನ್ನಾರಿ ಮುತ್ತನ’ ಪ್ರೀತಿಯ ಮಡದಿ

ಬೆಂಗಳೂರು: ಇಂದು ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮಲ್ಲೇಶ್ವರಂ ಸಮೀಪವಿರೋ ಹರಿಶ್ಚಂದ್ರ ಘಾಟ್‌ ಚಿತಾಗಾರದಲ್ಲಿ ಈಡಿಗ ಸಂಪ್ರದಾಯದ ವಿಧಿ ವಿಧಾನಗಳ ಪ್ರಕಾರ ಸ್ಪಂದನಾ

ರಾಜ್ಯ

ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಬೆಂಗಳೂರು : ಖ್ಯಾತ ಸಿನಿಮಾ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು

You cannot copy content from Baravanige News

Scroll to Top