ಸುದ್ದಿ

ಕುತ್ಯಾರು ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಯಲ್ಲಿ ಮಾತೃ ವಂದನಾ ಕಾರ್ಯಕ್ರಮ

ಕುತ್ಯಾರು, ಆ.09: ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಯಲ್ಲಿ ಮಂಗಳವಾರ ಮಾತೃ ವಂದನಾ ಕಾರ್ಯಕ್ರಮ ಸಂಪನ್ನಗೊಂಡಿತು. ಮಾತೃ ವಂದನಾ ಕಾರ್ಯಕ್ರಮವನ್ನು ಪುರೋಹಿತರಾದ ಮೌನೇಶ್ ಶರ್ಮ ನೇತೃತ್ವದಲ್ಲಿ […]

ಕರಾವಳಿ

ಉಡುಪಿ : ಡಿಸಿ, ಕೋರ್ಟ್ ಆದೇಶವಿದ್ದರೂ ಬಡ ಕುಟುಂಬಕ್ಕೆ ವಿದ್ಯುತ್ ಸಂಪರ್ಕ ನೀಡಲು ನಿರ್ಲಕ್ಷ್ಯ ತೋರಿದ ಮೆಸ್ಕಾಂ

ಉಡುಪಿ : ಆರ್ಥಿಕವಾಗಿ ತೀರಾ ಹಿಂದುಳಿದವರಿಗಾಗಿ ಕರ್ನಾಟಕ ಸರಕಾರ ರೂಪಿಸಿರುವ ‘ಬೆಳಕು’ ಯೋಜನೆಯಡಿ ಗುರುತಿಸಲ್ಪಟ್ಟು ಮನೆಯ ವಯರಿಂಗ್ ಮಾಡಿಸಿ ನಾಲ್ಕು ವರ್ಷ ಕಳೆದರೂ ಮೆಸ್ಕಾಂ ಅಧಿಕಾರಿಗಳು ಫಲಾನುಭವಿ

ಕರಾವಳಿ, ರಾಜ್ಯ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಖ್ಯಾತ ನಟಿ ಮಾಲಾಶ್ರೀ

ಉಳ್ಳಾಲ : ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟಿ ಮಾಲಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಕಳೆದ ಮೂರು

ಕರಾವಳಿ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿಗೆ 20ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಉಡುಪಿ : ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ

ಸುದ್ದಿ

ಮಲ್ಲೇಶ್ವರಂ ನಿವಾಸದಲ್ಲಿ ಸ್ಪಂದನಾ ರಾಘವೇಂದ್ರ ಅಂತಿಮ ದರ್ಶನ

ಬೆಂಗಳೂರು, ಆ 09: ಕಳೆದರಡು ದಿನದ ಹಿಂದೆ ಥಾಯ್ಲೆಂಡ್‌ ನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಸ್ಯಾಂಡಲ್ ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ಮಂಗಳವಾರ

ಸುದ್ದಿ

ಕರಾವಳಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ ಬ್ಲೂ ಪ್ಯಾಕ್ ಯೋಜನೆ; ವಿಸ್ತೃತ ಯೋಜನಾ ವರದಿಗೆ ಪರಿಸರ ಇಲಾಖಾಧಿಕಾರಿಗಳಿಗೆ ಖಂಡ್ರೆ ಸೂಚನೆ

ಬೆಂಗಳೂರು,ಆ 08: ಕಡಲನ್ನು ಸೇರುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಜೀವಕ್ಕೆ ಕಂಟಕವಾಗುತ್ತಿದೆ . ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ

ಸುದ್ದಿ

ಪರಶುರಾಮ ಥೀಂ ಪಾರ್ಕ್‌ ನಿರ್ಮಾಣಕ್ಕೆ ಜಮೀನೇ ಮಂಜೂರಾಗಲಿಲ್ಲ – ಕಾಂಗ್ರೆಸ್ ವಕ್ತಾರ ಶುಭದ ರಾವ್

ಕಾರ್ಕಳ, ಆ.08: ಕಾರ್ಕಳದ ಬೈಲೂರ್‌ನಲ್ಲಿ ತುಳುನಾಡಿನ ಸೃಷ್ಟಿಕರ್ತ ಪರಶುರಾಮನಿಗೆ ಪರಶುರಾಮ ಥೀಂ ಪಾರ್ಕ್ ನಿರ್ಮಾಣಗೊಳಿಸಿ ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿಗೊಳಿಸಿದ್ದೇನೆ ಎಂದು ಹೇಳುತ್ತಿದ್ದ ಶಾಸಕರ ಸಾಧನೆಗೆ ಪೂರಕವಾದ

ಕರಾವಳಿ, ರಾಜ್ಯ

ಉಡುಪಿ ವೀಡಿಯೋ ಪ್ರಕರಣ : ಬೆಂಗಳೂರಿನಿಂದ ಉಡುಪಿಗೆ ಆಗಮಿಸಿದ ಸಿಐಡಿ ತಂಡ ; ತನಿಖೆ ಆರಂಭ

ಉಡುಪಿ: ಸಾಕಷ್ಟು ವಿವಾದಗಳಿಗೆ ಕಾರಣವಾಗಿದ್ದ ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿ ಹೆಗಲಿಗೆ ವಹಿಸಿದೆ. ಈ ನಿಟ್ಟಿನಲ್ಲಿ ಇಂದು

ಸುದ್ದಿ

ಸ್ಪಂದನಾ ಮೃತದೇಹದ ಮರಣೋತ್ತರ ಪರೀಕ್ಷೆ ಪೂರ್ಣ; ರಾತ್ರಿ 1 ಗಂಟೆಗೆ ಬೆಂಗಳೂರು ತಲುಪಲಿದೆ ಪಾರ್ಥಿವ ಶರೀರ

ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಥಾಯ್ಲೆಂಡ್ ಪ್ರವಾಸದಲ್ಲಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸದ್ಯ ವಿಜಯ್ ರಾಘವೇಂದ್ರ ಕುಟುಂಬ ಥಾಯ್ಲೆಂಡ್ ಗೆ ತೆರಳಿದೆ. ಮರಣೋತ್ತರ

ಕರಾವಳಿ, ರಾಷ್ಟ್ರೀಯ

ಸಂಸತ್ ಭವನದಲ್ಲಿ ಘಮ ಘಮಿಸಿದ ಉಡುಪಿ ಊಟ, ಬಾಳೆ ಎಲೆಯಲ್ಲಿ ಸವಿದ ಪ್ರಧಾನಿ ನರೇಂದ್ರ ಮೋದಿ

ಉಡುಪಿ/ನವದೆಹಲಿ (ಆಗಸ್ಟ್ 08) : ಉಡುಪಿ ಶೈಲಿಯ ಆಹಾರ ಎಷ್ಟು ರುಚಿ ಅಂತ ಈಗ ದಿಲ್ಲಿಯವರೆಗೂ ಗೊತ್ತಾಗಿದೆ. ಹೌದು.. ಉಡುಪಿಯ ಸಾಂಪ್ರದಾಯಿಕ ಆಹಾರ ದೇಶದ ಶಕ್ತಿ ಕೇಂದ್ರ

ಕರಾವಳಿ, ರಾಷ್ಟ್ರೀಯ

ಸಾಫ್ಟ್ ವೇರ್ ಕೆಲಸ ಬಿಟ್ಟು ಬೈಕ್ ನಲ್ಲೇ 18000ಕ್ಕೂ ಅಧಿಕ ಕಿ.ಮೀ ಪ್ರಯಾಣ : ಏಕಾಂಗಿಯಾಗಿ ತುಳುನಾಡಿನ ಧ್ವಜವನ್ನು ವಿಶ್ವದ ಅತೀ ಎತ್ತರದ ಶಿಖರದಲ್ಲಿ ಹಾರಿಸಿದ ಸಿಧ್ವೀನ್ ಶೆಟ್ಟಿ

ಉಡುಪಿ : ಉತ್ತಮ ವೇತನ ಬರುತ್ತಿದ್ದ ಸಾಫ್ಟ್ ವೇರ್ ಕೆಲಸವನ್ನು ಬಿಟ್ಟು ಸುಮಾರು 18000ಕ್ಕೂ ಅಧಿಕ ಕಿಮೀ ಪ್ರಯಾಣವನ್ನು ತನ್ನ ಬೈಕಿನಲ್ಲಿಯೇ ಏಕಾಂಗಿಯಾಗಿ ಮುಗಿಸಿ ತುಳುನಾಡಿನ ಧ್ವಜವನ್ನು

You cannot copy content from Baravanige News

Scroll to Top