ಸ್ಪಂದನಾ ಮೃತದೇಹದ ಮರಣೋತ್ತರ ಪರೀಕ್ಷೆ ಪೂರ್ಣ; ರಾತ್ರಿ 1 ಗಂಟೆಗೆ ಬೆಂಗಳೂರು ತಲುಪಲಿದೆ ಪಾರ್ಥಿವ ಶರೀರ
ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಥಾಯ್ಲೆಂಡ್ ಪ್ರವಾಸದಲ್ಲಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸದ್ಯ ವಿಜಯ್ ರಾಘವೇಂದ್ರ ಕುಟುಂಬ ಥಾಯ್ಲೆಂಡ್ ಗೆ ತೆರಳಿದೆ. ಮರಣೋತ್ತರ […]












