ಸುದ್ದಿ

ಧರ್ಮಸ್ಥಳ: ಹಕ್ಕೊತ್ತಾಯ ಸಭೆಯಲ್ಲಿ ಸೌಜನ್ಯ ತಾಯಿ ಮೇಲೆ ಹಲ್ಲೆ, ಮಾನಭಂಗಕ್ಕೆ ಯತ್ನ; ಬೆದರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲು..!

ಧರ್ಮಸ್ಥಳ, ಆ.04: ಸೌಜನ್ಯ ಹತ್ಯೆ ಮಾಡಿದ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಹಾಗೂ ಧರ್ಮಸ್ಥಳ ಕ್ಷೇತ್ರದ ಮೇಲೆ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮೇಲಿನ ಆರೋಪವನ್ನು ಖಂಡಿಸಿ […]

ಸುದ್ದಿ

‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೆಳ್ಳಿಗೆ ಸರಕಾರಿ ನೌಕರಿ ನೀಡಿದ ತಮಿಳುನಾಡು ಸರಕಾರ

‘ದಿ ಎಲಿಫೆಂಟ್ ವಿಸ್ಪರರ್ಸ್’ (The Elephant Whisperers) ಸಿನಿಮಾದ ಮೂಲಕ ಜಗತ್ತಿಗೆ ಪರಿಚಯವಾಗಿದ್ದ ಬೊಮ್ಮನ್ ಮತ್ತು ಬೆಳ್ಳಿಯ ಮುಖದಲ್ಲಿ ಮಂದಹಾಸ ಮೂಡಿಸಿದೆ ತಮಿಳುನಾಡು ಸರಕಾರ. ಆರ್ಥಿಕ ಸಂಕಷ್ಟದಿಂದ

ಕರಾವಳಿ, ರಾಜ್ಯ

ಧರ್ಮಸ್ಥಳ ಪರ ಹೋರಾಟ : ವೇದಿಕೆ ಏರಲು ಬಂದ ಸೌಜನ್ಯ ತಾಯಿ, ಪೊಲೀಸರಿಂದ ಪರಿಸ್ಥಿತಿ ಹತೋಟಿ

ಬೆಳ್ತಂಗಡಿ : ಸೌಜನ್ಯ ಹತ್ಯೆ ಮಾಡಿದ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಹಾಗೂ ಧರ್ಮಸ್ಥಳ ಕ್ಷೇತ್ರ ಮೇಲೆ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮೇಲಿನ ಆರೋಪವನ್ನು ಖಂಡಿಸಿ

ಸುದ್ದಿ

ಹಿಂದೂ ಮುಖಂಡರ ಮೇಲೆ ಸುಮೋಟೋ ಕೇಸ್ ದಾಖಲು; ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ

ಉಡುಪಿ, ಆ.4: ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಬಜರಂಗದಳ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ

ಕರಾವಳಿ

ಉಡುಪಿ : ಪ್ರಚೋದನಕಾರಿ ಹೇಳಿಕೆ : ಶರಣ್ ಪಂಪ್ವೆಲ್ ಸೇರಿ ಮೂವರ ವಿರುದ್ದ ಕೇಸ್

ಉಡುಪಿ : ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ

ಕರಾವಳಿ

ಪಿಲಾರು : ಕಾಡುಕೋಣಗಳ ಹಾವಳಿ ; ಅಪಾರ ಹಾನಿ : ಕ್ರಮಕ್ಕೆ ಆಗ್ರಹ

ಶಿರ್ವ : ಸಮೀಪದ ಪಿಲಾರು ಕುಂಜಿಗುಡ್ಡೆ ಪೆರ್ಗೊಟ್ಟು ನಿವಾಸಿ ರವಿ ಕುಲಾಲ್‌ ಅವರ ಕೃಷಿ ಭೂಮಿಗೆ ಸುಮಾರು 5-6 ಕಾಡುಕೋಣಗಳ ಹಿಂಡು ದಾಳಿ ನಡೆಸಿ ಭತ್ತದ ಗದ್ದೆಯಲ್ಲಿ

ಕರಾವಳಿ

ಪತ್ನಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ ತ್ರಿವಳಿ ತಲಾಖ್‌ ನೀಡಿದ ಪತಿ..!!

ಕಾಪು : ಮಲ್ಲಾರು ಕೋಟೆ ರಸ್ತೆಯ ಆಸ್ಮಾ ಭಾನು (37) ಅವರಿಗೆ ಪತಿ ಮೊಹಮ್ಮದ್‌ ಸಾದಿಕ್‌ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಾ ಬಂದಿದ್ದು, ಅದರ ಜತೆಗೆ

ಸುದ್ದಿ

ಕಾಲೇಜು ವಿಡಿಯೋ ಪ್ರಕರಣ; ಸಂತ್ರಸ್ಥೆ ಹಿಂದೂ ವಿದ್ಯಾರ್ಥಿನಿ ನ್ಯಾಯಾಲಯಕ್ಕೆ ಹಾಜರು; ವಿದ್ಯಾರ್ಥಿನಿ ನ್ಯಾಯಾಲಯಕ್ಕೆ ನೀಡಿದ ಹೇಳಿಕೆಯಾದರೂ ಏನು..?

ಉಡುಪಿ, ಆ.4: ಇಲ್ಲಿನ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂತ್ರಸ್ಥೆ ಹಿಂದೂ ವಿದ್ಯಾರ್ಥಿನಿ ಗುರುವಾರ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ತನ್ನ ಹೇಳಿಕೆ ನೀಡಿದ್ದಾಳೆ. ಜು.18ರಂದು

ಸುದ್ದಿ

ಉಡುಪಿ: ಪಾದಾಚಾರಿಗೆ ಲಾರಿ ಡಿಕ್ಕಿ! ಯುವಕ ಮೃತ್ಯು. ಸಾವಿನಲ್ಲೂ ಸಾರ್ಥಕತೆ ಮೆರೆದ ಪ್ರಶಾಂತ್

ಉಡುಪಿ, ಆ.3: ಮನುಷ್ಯ ತಮಗೆ ನನ್ನವರಿಗೆ ಆಸ್ತಿ ಮಾಡೊದರಲ್ಲೆ ಆಯಸ್ಸು ಮರೆತು ಬಿಡುತ್ತಾನೆ. ಇನ್ನೂ ನೂರಾರು ಕಾಲ ಬದುಕಿ ಬಾಳಬೇಕು, ಸಾವಿರಾರು ಕನಸು ಕಾಣುತ್ತಿದ್ದ ಯುವಕನೊಬ್ಬ ತನ್ನದಲ್ಲದ

ಸುದ್ದಿ

ಉಡುಪಿ: ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ; ಮಹಿಳೆಯರಿಗೆ ಶರಣ್ ಪಂಪ್ವೆಲ್ ಕರೆ

ಉಡುಪಿ, ಆ.3: ಹಿಂದೂ ತಾಯಂದಿರು ಸೌಟು, ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ಸಿದ್ಧರಾಗಬೇಕು ಎಂದು ವಿಶ್ವ ಹಿಂದೂ ಪರಿಷತ್​​​ನ ಕನ್ನಡದ

ಸುದ್ದಿ

ಮಂಗಳೂರು: ಆ.06 ಅಂತರಾಷ್ಟ್ರೀಯ ಮಟ್ಟದ ರೈಲ್ವೆ ನಿಲ್ದಾಣದ ಶಿಲಾನ್ಯಾಸಕ್ಕೆ ಪ್ರಧಾನಿ ಮೋದಿ ಚಾಲನೆ

ಮಂಗಳೂರು, ಆ 3: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣವನ್ನು ವಿಶ್ವದರ್ಜೆಗೆ ಅಭಿವೃದ್ಧಿ ಪಡೆಸಲು ಆ.6 ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಸುದ್ದಿ

ಉಳ್ಳಾಲ: ಖರ್ಚಿಗೆ ಹಣ ಕೊಡಲಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ

ಉಳ್ಳಾಲ, ಆ 3: ಡಿಪ್ಲೊಮಾಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ.

You cannot copy content from Baravanige News

Scroll to Top