ಬ್ರಹ್ಮಾವರ: ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಉದ್ಘಾಟನೆ
ಉಡುಪಿ, ಆ.05: ಬ್ರಹ್ಮಾವರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದ ಸಂಚಾರಿ ಪೀಠವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ […]












