ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್ : ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು
ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ದೊರೆತಿದೆ. ಆರೋಪಿಗಳಾದ ಶಬನಾಜ್, ಆಲ್ಫಿಯಾ,ಆಲಿಮಾತುಲ್ ಶಾಫಿಯಾಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ […]












