ಸುದ್ದಿ

ಮುಸ್ಲಿಂ ಹುಡುಗಿಯರಿಂದ ಮೊಬೈಲ್ ಚಿತ್ರೀಕರಣ ಪ್ರಕರಣ; ಹಿಂದೂ ಯುವ ಸೇನೆ ಉಡುಪಿ ಜಿಲ್ಲಾ ಅಧ್ಯಕ್ಷರಾದ ಅಜಿತ್ ಕುಮಾರ್ ಹೇಳಿದ್ದೇನು..??

ಇತ್ತೀಚೆಗೆ ಉಡುಪಿಯ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ನಡೆದ ಹಿಂದೂ ಹುಡುಗಿಯರು ಶೌಚಾಲಯ ಬಳಸುವ ದೃಶ್ಯವನ್ನು ಮುಸ್ಲಿಮ್ ಸಹಪಾಠಿ ಹುಡುಗಿಯರು ಗೌಪ್ಯವಾಗಿ ಚಿತ್ರೀಕರಿಸಿ ವ್ಯವಸ್ಥಿತವಾಗಿ ಮುಸ್ಲಿಮ್ ಹುಡುಗರ ಜೊತೆ […]

ಸುದ್ದಿ

ಉಡುಪಿ ಚಿನ್ನಾಭರಣ ಘಟಕದಲ್ಲಿ ರಾಸಾಯನಿಕ ಹೊಗೆ
ಪರಿಸರ ಅಧಿಕಾರಿಗಳಿಂದ ಪರಿಶೀಲನೆ; ನೋಟೀಸ್ ಜಾರಿ

ಉಡುಪಿ, ಜು.25: ರಾಸಾಯನಿಕ ಹೊಗೆ ಹೊಸಸೂಸುವ ವಿಚಾರವಾಗಿ ಇಂದು ಉಡುಪಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ನಗರದ ಚಿನ್ನಾಭರಣ ತಯಾರಿಕಾ ಘಟಕಕ್ಕೆ ಭೇಟಿ ನೀಡಿ

ಸುದ್ದಿ

ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಇನ್ನಂಜೆ ಶಿವಾನಂದ ಪ್ರಭು ಮನೆಗೆ ಹಾನಿ; ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ, ಪರಿಶೀಲನೆ

ಉಡುಪಿ, ಜು.25: ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾನಂದ ಪ್ರಭು ಅವರ ಮನೆಗೆ ಹಾನಿ ಉಂಟಾಗಿದ್ದು,

ಸುದ್ದಿ

ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಹಿನ್ನೆಲೆ; ನಾಳೆ ಜು.26 ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, ಜು.25: ವ್ಯಾಪಕ ಮಳೆ ಹಿನ್ನೆಲೆ ನಾಳೆ ಜು.26 ಬುಧವಾರದಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಪದವಿ ಕಾಲೇಜು ಸ್ನಾತಕೋತ್ತರ ಕಾಲೇಜುಗಳಿಗೆ

ಸುದ್ದಿ

ನಿರಂತರ ಮಳೆ ಹಿನ್ನೆಲೆ; ದಕ ಜಿಲ್ಲೆಯಾದ್ಯಂತ ನಾಳೆ (ಜು.26) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..!!!

ದ.ಕ ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 26 ರಂದು ಶಾಲಾ

ಸುದ್ದಿ

ತ್ರಿಶೂರ್ ನಲ್ಲಿ ಅಜ್ಜ-ಅಜ್ಜಿಯ ಕೊಲೆ ಪ್ರಕರಣ; ಆರೋಪಿ ಮಂಗಳೂರಿನಲ್ಲಿ ಸೆರೆ..!!

ಕೇರಳದ ತ್ರಿಶೂರ್ ನಲ್ಲಿ ತನ್ನ ಅಜ್ಜ- ಅಜ್ಜಿಯ ಕೊಲೆ ಮಾಡಿದ್ದ ಆರೋಪಿಯೊಬ್ಬನನ್ನು ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ ಬಂಧಿತ ಆರೋಪಿಯನ್ನು ತ್ರಿಶೂರ್ ಜಿಲ್ಲೆಯ ವೈಲತ್ತೂರು ನಿವಾಸಿ ಅಹಮ್ಮದ್ ಅಕ್ಕಲ್

ಸುದ್ದಿ

ಕಡೆಕಾರ್ ಗ್ರಾಮ ಪಂಚಾಯತ್ ಕಚೇರಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

ಉಡುಪಿ, ಜು.25: ಶಾಸಕ ಯಶ್ ಪಾಲ್ ಸುವರ್ಣ ರವರು ಕಡೆಕಾರ್ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಅಹವಾಲು ಸ್ವೀಕರಿಸಿ ಮಾತನಾಡಿದ ಯಶ್

ಸುದ್ದಿ

ಮೂವರು ಮುಸ್ಲಿಂ ವಿಧ್ಯಾರ್ಥಿನಿಯರಿಂದಾಗಿ ಇಡೀ ಉಡುಪಿ ಜಿಲ್ಲೆಯ ಜನರು ತಲೆ ತಗ್ಗಿಸುವಂತಾಗಿದೆ – ಯಶಪಾಲ್ ಸುವರ್ಣ

ಉಡುಪಿ, ಜು.25: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಕ್ಯಾಮರಾ ಇಟ್ಟು ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಮೂವರು ವಿಧ್ಯಾರ್ಥಿನಿಯರ ಮೇಲೆ ಪೊಲೀಸರು ಸುಮೊಟೊ ಕೇಸ್

ಕರಾವಳಿ

ಮೊಬೈಲ್ ಚಿತ್ರೀಕರಣ ಪ್ರಕರಣ : ‘ತಪ್ಪೊಪ್ಪಿಕೊಂಡ ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಿದ್ದೇವೆ..’, ಕಾಲೇಜು ಆಡಳಿತ ಮಂಡಳಿಯಿಂದ ಪತ್ರಿಕಾಗೋಷ್ಠಿ

ಉಡುಪಿ : ಕಾಲೇಜೊಂದರಲ್ಲಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಲೇಜು ನಿರ್ದೇಶಕಿ, ಮೂರು ವಿದ್ಯಾರ್ಥಿನಿಯರು

ಕರಾವಳಿ, ರಾಜ್ಯ

ದೇವಾಲಯಕ್ಕೆಂದು ಬಂದು ಜಲಪಾತಕ್ಕೆ ಬಿದ್ದ ಯುವಕ: ಪತ್ತೆಯಾಗದ ಶರತ್ ಮೃತದೇಹ, ಕಾರ್ಯಚರಣೆ ಸ್ಥಗಿತ

ಉಡುಪಿ/ಶಿವಮೊಗ್ಗ : ರೀಲ್ಸ್ ಮಾಡಲು ಹೋಗಿ ಕಾಲು ಜಾರಿ ಉಡುಪಿಯ ಅರಶಿನಗುಂಡಿ ಜಲಪಾತಕ್ಕೆ ಬಿದಿದ್ದ ಭದ್ರಾವತಿಯ ಯುವಕ ಶರತ್ ಮೃತದೇಹ ಇದುವರೆಗೂ ಪತ್ತೆಯಾಗಿಲ್ಲ. ಭದ್ರಾವತಿ ಮೂಲದ ಶರತ್

ಸುದ್ದಿ

ಟಾಯ್ಲೆಟ್ ನಲ್ಲಿ ಮೊಬೈಲ್ ಇರಿಸಿ ಚಿತ್ರೀಸಿದ ಪ್ರಕರಣ -ಎಸ್ಪಿ ಮಚ್ಚೀಂದ್ರ ಸ್ಪಷ್ಟೀಕರಣ

ಉಡುಪಿ, ಜು.25: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಇರಿಸಿ ಚಿತ್ರೀಕರಣ ಮಾಡಿದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಬಗ್ಗೆ ಯಾವುದೇ

ಕರಾವಳಿ

ಉಡುಪಿ : ಮುಂದುವರೆದ ಗಾಳಿ ಮಳೆ ; ಮರ ಬಿದ್ದು ಮನೆಗೆ ಹಾನಿ : ಇಂದು ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಉಡುಪಿ : ಜಿಲ್ಲೆಯಲ್ಲಿ ಗಾಳಿ ಮಳೆ ಮುಂದುವರೆದಿದ್ದು, ಇಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ನಡುರಾತ್ರಿ ಬೀಸಿದ ಗಾಳಿಗೆ ಹಾನಿಯಾಗಿದ್ದು, ಉಡುಪಿ ನಗರದ ಕಕ್ಕುಂಜೆ ಎಂಬಲ್ಲಿ

You cannot copy content from Baravanige News

Scroll to Top