ಕರಾವಳಿ

ಉಡುಪಿ : ಡಿಕ್ಕಿ ಹೊಡೆದು ಪರಾರಿ : ಪಾದಾಚಾರಿ ವ್ಯಕ್ತಿ ಮೃತ್ಯು

ಉಡುಪಿ : ನಿಟ್ಟೂರು ಹುಂಡೈ ಶೋ ರೂಮ್ ಬಳಿ ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ರಮೇಶ್ ಪೂಜಾರಿ (60) […]

ಸುದ್ದಿ

ಕಾರ್ಕಳ: ಓವರ್ ಟೇಕ್ ಮಾಡುವ ಭರದಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಚಾಲಕನಿಗೆ ಗಾಯ..!!

ಕಾರ್ಕಳ, ಜು.24: ಸರ್ಕಾರಿ ಬಸ್ಸನ್ನು ಓವರ್ ಟೇಕ್ ಮಾಡುವ ಸಂದರ್ಭ ಮುಂದಿನಿಂದ ಬರುತ್ತಿದ್ದ ಟಿಪ್ಪರ್ ವೊಂದಕ್ಕೆ ಖಾಸಗಿ ಬಸ್ಸು ಡಿಕ್ಕಿ ಹೊಡೆದ ಘಟನೆ ಜಾರ್ಕಳ ಬಸ್ರಿ ಶಾಲೆಯ

ಸುದ್ದಿ

ಉಡುಪಿ: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಸಾವು; ದೃಶ್ಯ ಮೊಬೈಲ್ ನಲ್ಲಿ ಸೆರೆ

ಉಡುಪಿ, ಜು.24: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಕೊಲ್ಲೂರಿಗೆ

ಸುದ್ದಿ

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ..!

ತೆಲಂಗಾಣ, ಜು 24: 11 ವರ್ಷದ ಬಾಲಕನೊಬ್ಬ ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದ ಸಿರಿಸಿಲ್ಲಾದಲ್ಲಿ ನಡೆದಿದೆ. 6ನೇ ತರಗತಿಯ ವಿದ್ಯಾರ್ಥಿ

ಸುದ್ದಿ

ಉಡುಪಿ: ನಿರಂತರ ಮಳೆ ಹಿನ್ನೆಲೆ; ಜಿಲ್ಲೆಯಾದ್ಯಂತ ನಾಳೆ (ಜು.24) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, ಜು 23: ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 24ರ ಸೋಮವಾರ(ನಾಳೆ) ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ

ಸುದ್ದಿ

ವ್ಯಾಪಕ ಮಳೆ ಹಿನ್ನೆಲೆ; ನಾಳೆ (ಜು.24) ಬೈಂದೂರು ತಾಲೂಕಿನ ಶಾಲೆ ಮತ್ತು ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ..!!

ಬೈಂದೂರು, ಜು.23: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಮಳೆ ಹೆಚ್ಚಾದ ಕಾರಣ ನಾಳೆ ಶಾಲೆ ಮತ್ತು ಪಿ.ಯು ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ.

ಕರಾವಳಿ

ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗಿದೆ. ರಾಜ್ಯದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರದಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ,

ಕರಾವಳಿ, ರಾಜ್ಯ

ಒಡಿಶಾದಿಂದ ನಾಪತ್ತೆಯಾಗಿದ್ದ ಬಾಲಕ ಉಡುಪಿಯಲ್ಲಿ ಪತ್ತೆ

ಉಡುಪಿ : ನಾಪತ್ತೆಯಾಗಿದ್ದ ಬಾಲಕನ ಪತ್ತೆಗೆ ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾದ ವೀಡಿಯೋ ಸಹಕಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಒಡಿಶಾದಿಂದ ಕಾಣೆಯಾಗಿ ಉಡುಪಿಗೆ ಬಂದಿದ್ದ ಬಾಲಕ ಇಲ್ಲಿನ ಸಮಾಜ

ಸುದ್ದಿ

ಬ್ಲೂಬರ್ಡ್ ಬದಲು ಟ್ವಿಟರ್‌ಗೆ ಹೊಸ ಲೋಗೊ: ಎಲಾನ್‌ ಮಸ್ಕ್‌

ಕ್ಯಾಲಿಫೋರ್ನಿಯಾ, ಜು 23: ಟ್ವಿಟರ್‌ನ ಐಕಾನಿಕ್ ಬ್ಲೂ ಬರ್ಡ್ ಲೋಗೋವನ್ನು ಬದಲಾಯಿಸಲು ಉದ್ದೇಶಿಸಿರುವುದಾಗಿ ಎಲಾನ್‌ ಮಸ್ಕ್ ಘೋಷಿಸಿದ್ದಾರೆ. ಭಾನುವಾರದದಂದು ಮೈಕ್ರೋ-ಬ್ಲಾಗಿಂಗ್ ಅಪ್ಲಿಕೇಶನ್ನಲ್ಲಿ ಟ್ವಿಟರ್ ಲೋಗೋವನ್ನು ಬದಲಾಯಿಸುತ್ತಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಸುದ್ದಿ

ಮಣಿಪಾಲ: ಡಿವೈಡರ್‌‌ಗೆ ಢಿಕ್ಕಿ ಹೊಡೆದು ಕಾರು ಪಲ್ಟಿ

ಮಣಿಪಾಲ, ಜು 22: ಮಣಿಪಾಲದ ಲಕ್ಷ್ಮೀಂದ್ರನಗರದ ಬಳಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ. ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದ್ದ ಪರಿಣಾಮ ಚಾಲಕನ ನಿಯಂತ್ರಣ

ಕರಾವಳಿ, ರಾಷ್ಟ್ರೀಯ

ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಪಶ್ಚಿಮ ಬಂಗಾಳ ಮೂಲದ ಎಂಟು ತಿಂಗಳ ಗರ್ಭಿಣಿಯ ರಕ್ಷಣೆ

ಉಡುಪಿ : ಇಂದ್ರಾಳಿಯ ರೈಲ್ವೆ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಪಶ್ಚಿಮ‌ ಬಂಗಾಳ ಮೂಲದ 8 ತಿಂಗಳ ಗರ್ಭಿಣಿಯನ್ನು ಮಹಿಳಾ ಸಾಂತ್ವನ ಕೇಂದ್ರದದ ಸಹಕಾರದೊಂದಿಗೆ ಸಮಾಜ ಸೇವಕ ನಿತ್ಯಾನಂದ

ಕರಾವಳಿ

ವೇಶ್ಯಾವಾಟಿಕೆ ಕಿಂಗ್ ಪಿನ್ ಖಾಲಿದ್ ಬಂಧನಕ್ಕೆ ವ್ಯಾಪಕ ಶೋಧ

ಮಣಿಪಾಲ : ಮನೆಯಲ್ಲಿ ಹಲವಾರು ವರ್ಷಗಳಿಂದ ರಾಜಾರೋಷವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಧಂದೆಯ ಕಿಂಗ್ ಪಿನ್ ಖಾಲಿದ್ ಬಂಧನಕ್ಕೆ ಮಣಿಪಾಲ ಪೊಲೀಸರು ಬಲೆ ಬೀಸಿದ್ದಾರೆ. ನಿನ್ನೆ ರಾತ್ರಿ ಪೊಲೀಸ್

You cannot copy content from Baravanige News

Scroll to Top