ಕಾಂಗ್ರೆಸ್ ಸರ್ವಾಧಿಕಾರಿ ಧೋರಣೆ; ಬಿಜೆಪಿ ಶಾಸಕರ ಅಮಾನತು ರಾಜ್ಯದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕುಯಿಲಾಡಿ
ಉಡುಪಿ : ಕಾಂಗ್ರೆಸ್ ದೇಶದೆಲ್ಲೆಡೆ ಕುಖ್ಯಾತರಾಗಿರುವ ಹಲವಾರು ಭ್ರಷ್ಟ ರಾಜಕೀಯ ಮುಖಂಡರನ್ನು ಬೆಂಗಳೂರಿಗೆ ಕರೆಸಿ ನಡೆಸಿರುವ ಸ್ವಯಂ ಸ್ವಾರ್ಥದ ರಾಜಕೀಯ ಸಮಾವೇಶಕ್ಕೆ ಸರಕಾರದ ಐಎಎಸ್ ಅಧಿಕಾರಿಗಳನ್ನು ನಿಯಮ […]