ಸುದ್ದಿ

ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

ಬೆಂಗಳೂರು, ಜು.18: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (79) ಅವರು ಇಂದು ನಿಧನರಾಗಿದ್ದಾರೆ. ಉಮ್ಮನ್ ಚಾಂಡಿ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಫೆಬ್ರುವರಿ […]

ಸುದ್ದಿ

ಪ್ರಯಾಣಿಕನ ಮೊಬೈಲ್ ಬ್ಲಾಸ್ಟ್; ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ…!!

ಉದಯಪುರದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದರಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಸ್ಫೋಟಗೊಂಡಿದ್ದು ತಕ್ಷಣವೇ ವಿಮಾನವನ್ನು ವಾಪಸ್ ಉದಯಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಸೋಮವಾರ ಏರ್

ಸುದ್ದಿ

ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆ ಸ್ವಾಗತಿಸಿದ ಬೈಂದೂರಿನ ಬಿಜೆಪಿ ಶಾಸಕ

ಬೆಂಗಳೂರು,ಜು.17: ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯನ್ನು ಬೈಂದೂರಿನ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ಸ್ವಾಗತಿಸಿದರು. ವಿಧಾನಸಭೆಯಲ್ಲಿಂದು ಕಾಂಗ್ರೆಸ್ ಸರ್ಕಾರದ ಬಜೆಟ್ ಮೇಲೆ ಚರ್ಚೆ ನಡೆಯಿತು. ಚರ್ಚೆಯಲ್ಲಿ

ಕರಾವಳಿ, ರಾಜ್ಯ

ಇನ್ನು ಮುಂದೆ ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಸುವಂತಿಲ್ಲ..!!!

ಬೆಂಗಳೂರು: ಧಾರ್ಮಿಕ ದತ್ತಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ತಮಿಳುನಾಡಿನ ಬಳಿಕ ಕರ್ನಾಟಕದ ದೇವಸ್ಥಾನಗಳ ಒಳಗಡೆ ಮೊಬೈಲ್ ಫೋನ್ ಬಳಕೆಗೆ

ಕರಾವಳಿ

ಟಿಪ್ಪರ್ ಲಾರಿಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಎಳೆದೊಯ್ದ ಚಾಲಕ : ವೀಡಿಯೋ ವೈರಲ್

ಪಡುಬಿದ್ರಿ : ಟಿಪ್ಪರ್‌‌ನ ಡಂಪರ್‌‌ಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಕಿಲೋಮೀಟರ್ ದೂರ ಟಿಪ್ಪರ್ ಎಳೆದೊಯ್ದಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದ್ದು, ಕಾರನ್ನು ಎಳೆದೊಯ್ಯವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ

ಕರಾವಳಿ

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ನವಿಲನ್ನು ಕಾಲಲ್ಲಿ ರಕ್ಷಿಸಿದ ಯುವಕ

ಉಡುಪಿ: ಬಾವಿಗೆ ಬಿದ್ದ ನವಿಲೊಂದನ್ನು ತಂದೆ ಮಗ ಸೇರಿ ರಕ್ಷಣೆ ಮಾಡಿರುವ ಉಡುಪಿ ಜಿಲ್ಲೆಯ ಉದ್ಯಾವರದ ಸಮೀಪದ ಕಲಾಯಿಬೈಲ್ ಎಂಬಲ್ಲಿ ನಡೆದಿದೆ. ಇಲ್ಲಿನ ಕಲಾಯಿಬೈಲ್ ನಿವಾಸಿಯಾಗಿರುವ ವಿಜಯಕುಮಾರ್

ಕರಾವಳಿ, ರಾಜ್ಯ

ಶಕ್ತಿ ಯೋಜನೆ : ಉಡುಪಿ ಜಿಲ್ಲೆಯಲ್ಲಿ 9.71 ಲಕ್ಷ ಮಹಿಳಾ ಪ್ರಯಾಣಿಕರ ಪ್ರಯಾಣ…3.62 ಕೋಟಿ ಆದಾಯ..!!

ಉಡುಪಿ (ಜುಲೈ 17) : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ,ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಮೂಲಕ ಉಡುಪಿ ಜಿಲ್ಲೆಯ ಸರಕಾರಿ ಬಸ್ ಗಳಲ್ಲಿ

ಸುದ್ದಿ

ಬಂಟಕಲ್ಲು: ಹದಗೆಟ್ಟ ಸ್ಥಿತಿಯಲ್ಲಿ ಇಂಜಿನಿಯರಿಂಗ್ ಕಾಲೇಜು ಮುಂಭಾಗದ ರಾಜ್ಯ ಹೆದ್ದಾರಿ; ಪ್ಯಾಚ್ ವರ್ಕ್, ಕಪ್ಪು ಪೈಂಟ್ ನ್ನೇ ಕಂಡ ರಸ್ತೆಗೆ ಶಾಶ್ವತ ಪರಿಹಾರ ಸಿಗಬಹುದೇ.!?

ಬಂಟಕಲ್ಲು, ಜು.17: ಇಂಜಿನಿಯರಿಂಗ್ ಕಾಲೇಜ್ ನ ಮುಂಬದಿಯಲ್ಲಿರುವ ಹಲವು ಬಾರಿ ಪ್ಯಾಚ್ ವರ್ಕ್, ಕಪ್ಪು ಪೈಂಟ್ ನ್ನೇ ಅಳವಡಿಸಿ ತಾತ್ಕಾಲಿಕ ಸರಿಮಾಡುವ ಈ ರಸ್ತೆಗೆ ಶಾಶ್ವತ ಪರಿಹಾರ

ಕರಾವಳಿ

ಬೆಳ್ತಂಗಡಿ – ಉಯ್ಯಾಲೆ ಹಗ್ಗ ಸಿಲುಕಿ ಬಾಲಕ ಸಾವು….!!

ಬೆಳ್ತಂಗಡಿ : ಬಾಲಕನೋಬ್ಬ ಉಯ್ಯಾಲೆಯಲ್ಲಿ ಆಡುತ್ತಿದ್ದ ವೇಳೆ ಉಯ್ಯಾಲೆಯ ಹಗ್ಗ ಸಿಲುಕಿ ಮೃತಪಟ್ಟ ಘಟನೆ ದಿಡುಪೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ

ಸುದ್ದಿ

ಉಡುಪಿ: ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆ ಹೆಸರಿನಲ್ಲಿ ನಕಲಿ ಆ್ಯಪ್‌; ಜಾಗ್ರತೆ ವಹಿಸಲು ಎಸ್‌ಪಿ ಸೂಚನೆ

ಉಡುಪಿ, ಜು.17: ರಾಜ್ಯ ಸರಕಾರದ ಉಚಿತ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್‌ಗಳ ಮೂಲಕ ಸೈಬರ್‌ ಕಳ್ಳರು ಸಾರ್ವಜನಿಕರ ವೈಯಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ

ಸುದ್ದಿ

ಕಾರ್ಕಳ ನಗರ ಠಾಣೆ ಪೊಲೀಸ್ ಸಿಬ್ಬಂದಿ ನೇಣಿಗೆ ಶರಣು

ಕಾರ್ಕಳ, ಜು.16: ನಗರ ಠಾಣೆಯ ಪೊಲೀಸ್ ಸಿಬಂದಿಯೊಬ್ಬರು ಇಲ್ಲಿನ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕುರಿತು ವರದಿಯಾಗಿದೆ. ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬಂದಿ ಎಚ್

ಸುದ್ದಿ

ಮಣಿಪಾಲ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ; ತಂದೆ, ಮಗಳಿಗೆ ಗಾಯ..!!

ಮಣಿಪಾಲ, ಜು.15: ಇಲ್ಲಿನ ಟೈಗರ್ ಸರ್ಕಲ್ ಬಳಿ ಬಸ್ ಹಾಗು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ತಂದೆ, ಮಗಳು ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.

You cannot copy content from Baravanige News

Scroll to Top