ಸುದ್ದಿ

ದ.ಕ ಉಡುಪಿ ಜಿಲ್ಲೆಯಲ್ಲಿ 55 ಸರಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ..!

ಮಂಗಳೂರು, ಜು.10: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ 55 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿಗೆ ಇದುವರೆಗೂ ಒಬ್ಬ ವಿದ್ಯಾರ್ಥಿಯೂ ದಾಖಲಾತಿಯಾಗಿಲ್ಲ. ಜೂನ್‌ […]

ಸುದ್ದಿ

ಉಡುಪಿ: ದೇವಸ್ಥಾನದ ಗರ್ಭಗುಡಿಯ ಬೀಗ ಮುರಿದು ದೇವರ ಆಭರಣ ಕಳವು ಪ್ರಕರಣ; ಆರೋಪಿಗಳಿಗೆ ಶಿಕ್ಷೆ

ಉಡುಪಿ, ಜು 10: ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ದೇವರಿಗೆ ಸಂಬಂಧಪಟ್ಟ ಚಿನ್ನದ ಒಡವೆಗಳನ್ನು ಕಳವು ಮಾಡಿದ ಆರೋಪಿಗಳಿಗೆ ನಗರದ ಪ್ರಧಾನ ಸಿ.

ಕರಾವಳಿ

ಕಾಪು ಬೀಚ್‌ನಲ್ಲಿ ಕಡಲು ಪ್ರಕ್ಷುಬ್ಧ : ಲೈಟ್‌ಹೌಸ್ ಪ್ರವೇಶ ನಿರ್ಬಂಧ..!

ಉಡುಪಿ: ಕಾಪು ಬೀಚ್‌ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಈ ಹಿನ್ನೆಲೆಯಲ್ಲಿ ಲೈಟ್‌ಹೌಸ್ ಪಕ್ಕದಲ್ಲಿ ಸಾರ್ವಜನಿಕರಿಗೆ ಸಮುದ್ರಕ್ಕೆ ಇಳಿಯಲು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕಡಲು ಪ್ರಕ್ಷುಬ್ಧಗೊಂಡು,

ಕರಾವಳಿ

ಉಡುಪಿ : ಸಂತೆಕಟ್ಟೆ ಓವರ್ ಪಾಸ್ ರಸ್ತೆ ಕುಸಿತ ; ನೂರಾರು ಮನೆಗಳಿಗೆ ಸಂಪರ್ಕ ಕಡಿತ

ಉಡುಪಿ : ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಸುರಿತಾ ಇದ್ದ ಮಳೆಗೆ ಕೊಂಚ ವಿರಾಮ ಸಿಕ್ಕಿದರೂ ಜಿಲ್ಲೆಯಲ್ಲಿ ಮಳೆ ಹಾನಿ ಮುಂದುವರೆದಿದ್ದು, ಸಂತೆಕಟ್ಟೆ ಓವರ್ ಪಾಸ್ ರಸ್ತೆ

ಕರಾವಳಿ

ಉಡುಪಿ : ಅಗ್ನಿಶಾಮಕ ದಳದ ಯಶಸ್ವಿ ಕಾರ್ಯಾಚರಣೆ : ಕಿಟಕಿ ಫ್ರೇಂ ಗೆ ಸಿಲುಕಿದ್ದ ವಿಶೇಷ ಚೇತನ ಬಾಲಕನ ರಕ್ಷಣೆ

ಉಡುಪಿ: ಅಪಾರ್ಟ್ ಮೆಂಟ್ ವೊಂದರ ಕಿಟಕಿಯ ಫ್ರೇಂ ಒಂದರಲ್ಲಿ ಸಿಲುಕಿಕೊಂಡಿದ್ದ ವಿಶೇಷಚೇತನ ಬಾಲಕನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ಸಂಭವಿಸಿದೆ. ಎಂಟು ವರ್ಷದ

ಕರಾವಳಿ, ರಾಜ್ಯ

ಅನ್ನಭಾಗ್ಯಕ್ಕೆ ಇಂದು ಚಾಲನೆ : ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ದುಡ್ಡು

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ ಇಂದು ಚಾಲನೆ ಸಿಗಲಿದೆ. ಬಿಪಿಎಲ್ ಕಾರ್ಡ್‌ದಾರರ ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ. ಹಂತಹಂತವಾಗಿ

ಕರಾವಳಿ

ರಾಷ್ಟ್ರೀಯ ಲೋಕ್ ಅದಾಲತ್ – ಒಂದೇ ತಿಂಗಳಲ್ಲಿ ಅಪಘಾತದ ವಿಮೆ ಪರಿಹಾರ….!!

ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ದಿನಾಂಕ 08-07- 2023 ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ

ಸುದ್ದಿ

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ, ಯುವಾ ಬ್ರಿಗೇಡ್ ಕಾರ್ಯಕರ್ತನ ಕೊಲೆ

ಮೈಸೂರು, ಜು.10: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಾ ಬ್ರಿಗೇಡ್ ಕಾರ್ಯಕರ್ತ ಕೊಲೆಯಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ವೇಣುಗೋಪಾಲ್ ನಾಯಕ್​ (32) ಮೃತ

ಕರಾವಳಿ, ರಾಷ್ಟ್ರೀಯ

ದ.ಕ., ಉಡುಪಿಯಿಂದ ಅಮರನಾಥ ಯಾತ್ರೆ ತೆರಳಿದ್ದ 20 ಯಾತ್ರಾರ್ಥಿಗಳು ಸೇಫ್

ದಕ್ಷಿಣ ಕನ್ನಡ / ಉಡುಪಿ : ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ‌‌.ಜಿಲ್ಲೆಯ ಬಂಟ್ವಾಳ ಸಹಿತ ವಿವಿಧ ತಾಲೂಕಿನ ಒಟ್ಟು 20 ಮಂದಿ ಯಾತ್ರಾರ್ಥಿಗಳು ಸೇಫ್ ಆಗಿ ಸಿ.ಆರ್.ಪಿ.ಎಫ್

ಕರಾವಳಿ

ಮಂಗಳೂರು ಮಹಾನಗರಪಾಲಿಕೆ ಮಾಜಿ ಮೇಯರ್ ರಜನಿ ದುಗ್ಗಣ್ಣ ನಿಧನ

ಮಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮೇಯರ್ ರಜನಿ ದುಗ್ಗಣ್ಣ (67) ಜು.9ರ ಮಧ್ಯಾಹ್ನ ವೇಳೆ ನಿಧನರಾಗಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಜನಿ ದುಗ್ಗಣ್ಣ

ರಾಷ್ಟ್ರೀಯ

ಇನ್ಸ್ಟಾದಲ್ಲಿ ಧೂಳೆಬ್ಬಿಸಿದ ಧೋನಿ : ಮಿಲಿಯನ್ ಗಟ್ಟಲೇ ವೀಕ್ಷಣೆ ಪಡೆದ ಮಾಹಿ ಬರ್ತ್ಡೇ ವೀಡಿಯೋ

ಎಂಎಸ್ ಧೋನಿಯನ್ನ ಕ್ರೇಜ್ ಕಾ ಬಾಪ್ ಅಂತ ಸುಮ್ಮನೇ ಕರೆಯಲ್ಲ. ಅವರು ಕಾಲಿಟ್ಟಕಡೆ ಎಲ್ಲ ಸುನಾಮಿ ಏಳುತ್ತೆ. ಈಗ ಅಂತಹದ್ದೇ ಒಂದು ಸುನಾಮಿ ಇನ್ಸ್ಟಾಗ್ರಾಮ್ನಲ್ಲಿ ಎದ್ದಿದೆ. ಆ

ಸುದ್ದಿ

ಮಂಗಳೂರು: ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನ ಕೊಲೆ; ಆರೋಪಿ ತೌಸಿಫ್ ನ ಬಂಧನ..!!!

ಮಂಗಳೂರು: ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವ ಬರ್ಬರವಾಗಿ ಕೊಲೆಯಾಗಿದ್ದಾನೆ. ಜಗ್ಗು (35) ಕೊಲೆಯಾದ ಯುವಕನಾಗಿದ್ದು, ಆರೋಪಿ ತೌಸಿಫ್ ಹುಸೈನ್ ನನ್ನು

You cannot copy content from Baravanige News

Scroll to Top