ಡಿವೋರ್ಸ್ ಗಾಗಿ ಕೋರ್ಟ್ ಮೆಟ್ಟಿಲೇರಿದ್ದ 15 ಜೋಡಿಗಳನ್ನು ಒಂದಾಗಿಸಿದ ನ್ಯಾಯಾಧೀಶರು
ರಾಯಚೂರು, ಜು.8: ವಿಚ್ಛೇದನಕ್ಕೆ ಅರ್ಜಿ ಹಾಕಿ ನ್ಯಾಯಾಲಯ ಮೆಟ್ಟಿಲೇರಿದ್ದ ರಾಯಚೂರಿನ 15 ಜೋಡಿಗಳನ್ನು ನ್ಯಾಯಾಧೀಶರು ಸಂಧಾನ ಮಾಡಿ ಪ್ರಕರಣ ಇತ್ಯರ್ಥಗೊಳಿಸಿದ್ದಾರೆ. ರಾಷ್ಟ್ರೀಯ ಲೋಕಾ ಅದಾಲತ್ ಹಿನ್ನೆಲೆಯಲ್ಲಿ ದಂಪತಿಗಳ […]