ಕರಾವಳಿ

ಅಪಾಯಕಾರಿ ಸ್ಥಿತಿಯಲ್ಲಿ ಶಿರ್ವ ಸೊರ್ಕಳ ಕಿರು ಸೇತುವೆ..!!

ಶಿರ್ವ: ಕುತ್ಯಾರು, ಶಿರ್ವ, ಪಿಲಾರು ಗ್ರಾಮಗಳ ಜನರ ದೈನಂದಿನ ಚಟುವಟಿಕೆಗಳ ಕೊಂಡಿಯಾಗಿ, ಹಲವು ದಶಕಗಳ ಹಿಂದೆ ನಿರ್ಮಾಣಗೊಂಡಿದ್ದ ಶಿರ್ವ ಸೊರ್ಕಳ ಸಂಪರ್ಕ ಸೇತುವೆಯು ಅಪಾಯಕಾರಿ ಸ್ಥಿತಿಯಲ್ಲಿದ್ದು, ಕುಸಿಯುವ […]

ಕರಾವಳಿ

ಉಡುಪಿ : ಮಳೆ ಅಬ್ಬರ ತಗ್ಗು ಪ್ರದೇಶಗಳು ಜಲಾವೃತ : ಜನರ ಸ್ಥಳಾಂತರ

ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಮಳೆಯ ತೀವೃತೆಗೆ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನೆರೆಯಲ್ಲಿ ಸಿಲುಕಿದ ಜನರ ರಕ್ಷಣೆ ಕಾರ್ಯ ನಡೆಸಲಾಗುತ್ತಿದೆ.

ಸುದ್ದಿ

ಉಡುಪಿ ಜಿಲ್ಲೆಯ ಮಣಿಪುರದಲ್ಲಿ ರಾಜ್ಯದಲ್ಲೇ ಅತ್ಯಧಿಕ 31.10 ಸೆಂ.ಮೀ ಮಳೆ….!!

ಉಡುಪಿ, ಜು.6: ಕರಾವಳಿಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಜೂನ್ ತಿಂಗಳಲ್ಲಿ ಬರದ ಮಳೆ ಸೇರಿ ಇದೀಗ ಮಳೆ ಸುರಿಯಲಾರಂಭಿಸದ್ದು. ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ಮಣಿಪುರದಲ್ಲಿ

ಸುದ್ದಿ

ವ್ಯಾಪಕ ಮಳೆ ಹಿನ್ನೆಲೆ; ನಾಳೆ (ಜು.6) ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, ಜು.5: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮುಂಗಾರು ಮಳೆಯ ಆರ್ಭಟ ಬುಧವಾರ ಕೂಡ ಮುಂದುವರಿದಿದ್ದು, ಮುಂಜಾಗೃತ ಕ್ರಮವಾಗಿ ಜುಲೈ 6 (ಗುರುವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ

ಸುದ್ದಿ

ಭಾರೀ ಮಳೆ ಹಿನ್ನೆಲೆ; ನಾಳೆ ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು, ಜು.5: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮುಂಗಾರು ಮಳೆಯ ಆರ್ಭಟ ಬುಧವಾರ ಕೂಡ ಮುಂದುವರಿದಿದ್ದು, ಮುಂಜಾಗೃತ ಕ್ರಮವಾಗಿ ಜುಲೈ 6 (ಗುರುವಾರ) ರಂದು ಮಂಗಳೂರು ಜಿಲ್ಲೆಯ ಪ್ರಾಥಮಿಕ,

ಸುದ್ದಿ

ಟ್ವಿಟರ್ ಗೆ ಠಕ್ಕರ್; ಮೆಟಾದಿಂದ ಹೊಸ ಆ್ಯಪ್ ಬಿಡುಗಡೆ

ವಾಷಿಂಗ್ಟನ್, ಜು.5: ಸಾಲು ಸಾಲು ಷರತ್ತು ವಿಧಿಸಿ ಬಳಕೆದಾರರಿಗೆ ಕಿರಿಕಿರಿಯುಂಟು ಮಾಡುತ್ತಿರುವ ಮೈಕ್ರೋಬ್ಲಾಗಿಂಗ್ ವೇದಿಕೆ ‘ಟ್ವಿಟರ್’​ಗೆ ಪ್ರತಿಸ್ಪರ್ಧಿಯಾಗಿ ಮೆಟಾ ಕಂಪನಿ “ಥ್ರೆಡ್ಸ್​” ಆ್ಯಪ್ ಬಿಡುಗಡೆ ಮಾಡಲು ಸಿದ್ದತೆ

ಸುದ್ದಿ

ಮಂಗಳೂರು: ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಕಡಲ ತೀರಕ್ಕೆ ಅಪ್ಪಳಿಸುವ ಬಗ್ಗೆ ಮುನ್ನೆಚ್ಚರಿಕೆ

ಮಂಗಳೂರು, ಜು.5: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ ಅರೆಂಜ್ ಅಲರ್ಟ್ ಮುಂದುವರಿದಿದ್ದು, ಬಿರುಗಾಳಿ ಸಹಿತ ಮಳೆಯಾಗುವ ನಡುವೆ ಕಡಲು ಪ್ರಕ್ಷುಬ್ದಗೊಂಡು ಬೃಹತ್ ಗಾತ್ರದ ಅಲೆಗಳು

ಸುದ್ದಿ

ವಾಹನ ಸವಾರರಿಗೆ ಗುಡ್‌ ನ್ಯೂಸ್; ಟ್ರಾಫಿಕ್ ಫೈನ್ ಡಿಸ್ಕೌಂಟ್ ಅವಧಿ ವಿಸ್ತರಿಸಿದ ಸರ್ಕಾರ

ಬೆಂಗಳೂರು, ಜು.5: ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಟ್ರಾಫಿಕ್ ಫೈನ್ ಡಿಸ್ಕೌಂಟ್ ಅವಧಿಯನ್ನ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇ-ಚಲನ್‌ನಲ್ಲಿ ದಾಖಲಾಗಿರೊ ‍ಟ್ರಾಫಿಕ್ ಫೈನ್‌ಗೆ ಮತ್ತೆ 50% ಡಿಸ್ಕೌಂಟ್

ಸುದ್ದಿ

ಗೋಹತ್ಯೆ ನಿಷೇಧ ಕಾಯ್ದೆ; ಪರಿಷತ್‍ನಲ್ಲಿ ಕಾಂಗ್ರೆಸ್, ಬಿಜೆಪಿ ಜಟಾಪಟಿ

ಬೆಂಗಳೂರು, ಜು.5: ವಿಧಾನ ಪರಿಷತ್ ಕಲಾಪದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ ಆಡಳಿತ ಪಕ್ಷ ಹಾಗೂ ವಿಪಕ್ಷ ಬಿಜೆಪಿ ನಡುವಿನ ಗದ್ದಲ ತಾರಕಕ್ಕೇರಿದೆ. ಇದೇ ವಿಚಾರವಾಗಿ ಬುಧವಾರ

ಕರಾವಳಿ

ಮಳೆಗೆ ಉಡುಪಿಯಲ್ಲಿ ಮೊದಲ ಬಲಿ, ಸ್ಕೂಟರ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಕೆರೆಗೆ ಬಿದ್ದು ಸಾವು

ಕೋಟ : ಭಾರೀ ಮಳೆಯಿಂದಾಗಿ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಸವಾರ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ತೆಕ್ಕಟ್ಟೆ ಸಮೀಪದ ಮಲ್ಯಾಡಿ

ಕರಾವಳಿ

ಮೂಡುಬೆಳ್ಳೆ : ಚರಂಡಿ ಇಲ್ಲದೆ ಮನೆಗಳಿಗೆ ನುಗ್ಗಿದ ಮಳೆ ನೀರು

ಶಿರ್ವ : ಉಡುಪಿ ಮೂಡುಬೆಳ್ಳೆ ಸುಬ್ರಮಣ್ಯ ರಾಜ್ಯ ಹೆದ್ದಾರಿಯ ಕಾಮಗಾರಿ ನಡೆದಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಬದಿಯ ಮನೆಗಳಿಗೆ ನುಗ್ಗಿ ಆವಾಂತರ

ಕರಾವಳಿ

ಉಡುಪಿ : ಸ್ವರ್ಣ ನದಿಗೆ ಅಡ್ಡವಾಗಿ ನಿರ್ಮಿಸಿರುವ ಬಜೆ ಡ್ಯಾಮ್ ನಲ್ಲಿ ನೀರು ಭರ್ತಿ : ಮಿಗತೆ ನೀರು ಹೊರಕ್ಕೆ

ಉಡುಪಿ ಜಿಲ್ಲೆಯಲ್ಲಿ ಕಳೆದರೆಡು ದಿನಗಳಿಂದ ಮಳೆ ಸುರಿಯುತ್ತಾ ಇದ್ದು, ಇಂದು ಕೂಡ ಮಳೆ ಮತ್ತೆ ಮುಂದುವರಿದಿದೆ. ಜಿಲ್ಲೆಯ ಸ್ವರ್ಣಾ ನದಿ ತುಂಬಿ ಹರಿಯುತ್ತಿರುವ ದೃಶ್ಯ ಕಂಡು ಬಂದಿದೆ.

You cannot copy content from Baravanige News

Scroll to Top