ದ.ಕ: ಮೂರನೇ ವ್ಯಕ್ತಿಯ ಮೆಸೇಜ್, ಕಾಲ್ ನಿಂದಾಗಿ ಸುಂದರ ಕುಟುಂಬವೇ ನಾಶ; ಕ್ಷುಲ್ಲಕ ಕಾರಣಕ್ಕೆ ಬಲಿಯಾದ ಖಾಸಗಿ ಬಸ್ ಡ್ರೈವರ್..!!!
ವಿಟ್ಲ: ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿ, ಪತಿ ಸಾವನ್ನಪ್ಪಿ ಪತ್ನಿ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಅನಂತಾಡಿಯ ಬಾಕಿಲದಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ […]