ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್
ಬೆಂಗಳೂರು, ಜೂ.28: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಬೆಂಗಳೂರಿನ ಕೆಆರ್‌ಪುರಂ ತಹಶೀಲ್ದಾರ್ ಅಜಿತ್ ರೈ ಮನೆ ಸೇರಿ […]