ಸುದ್ದಿ

ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ವಿಶೇಷ ಹೂಡಿಕೆಗೆ ಹಣಕಾಸು ಇಲಾಖೆ ಅನುಮೋದನೆ

ನವದೆಹಲಿ, ಜೂ.27: ವಿಶೇಷ ನೆರವು ಯೋಜನೆಯಡಿ ಪ್ರಸಕ್ತ ಹಣಕಾಸು ವರ್ಷದಲ್ಲಿ 16 ರಾಜ್ಯಗಳಿಗೆ 56,415 ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದನೆ ನೀಡಿದೆ. […]

ಸುದ್ದಿ

ಮದ್ಯ ಪ್ರಿಯರಿಗೆ ಶಾಕ್; ಬಿಯರ್ ದರ ಏರಿಕೆ

ಬೆಂಗಳೂರು, ಜೂ.26: ಮದ್ಯ ಪ್ರಿಯರಿಗೆ ಇದೀಗ ಬೆಲೆ ಏರಿಕೆ ಬಿಸಿ ಕಾಡುತ್ತಿದೆ. ಕುಡಿಯೋ ಮೊದಲೇ ಬಿಯರ್ ಉತ್ಪಾದನಾ ಕಂಪನಿಗಳು ಮದ್ಯ ಪ್ರಿಯರ ಕಿಕ್ ಏರಿಸಿದೆ. ಪ್ರತಿ ಬಿಯರ್

ಸುದ್ದಿ

ಉಡುಪಿ: ‘ಅನಧಿಕೃತ ಪ್ರಾಣಿ ವಧೆ ಹಾಗೂ ಸಾಗಾಣಿಕೆಗೆ ತಡೆ’; ಜಿಲ್ಲಾಧಿಕಾರಿ

ಉಡುಪಿ, ಜೂ 26: ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಕರಾವಳಿ, ರಾಜ್ಯ

ತರಕಾರಿ, ಹಣ್ಣುಗಳ ಬೆಲೆ ಏರಿಕೆ : ಹಿಂದೆ ಎಷ್ಟಿತ್ತು.!? ಈಗ ಎಷ್ಟಾಗಿದೆ..!??

ಬೆಂಗಳೂರು : ಗ್ಯಾರಂಟಿಗಳ ಖುಷಿ ಬೆನ್ನಲ್ಲೇ ಜನಸಾಮಾನ್ಯನಿಗೆ ದರ ಏರಿಕೆ ಶಾಕ್ ಸಿಕ್ಕಿದೆ. ಒಂದೆಡೆ ವಿದ್ಯುತ್ ಶಾಕ್, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಶಾಕ್. ತರಕಾರಿ

ರಾಷ್ಟ್ರೀಯ

‘What’s happening in India..?’ ದೆಹಲಿಯಲ್ಲಿ ಸ್ವಾಗತಿಸಲು ಬಂದವರಿಗೆ ಮೋದಿ ಪ್ರಶ್ನೆ -ಜೆ.ಪಿ.ನಡ್ಡಾ ಏನೆಂದು ಉತ್ತರಿಸಿದರು ಗೊತ್ತಾ..?

ಪ್ರಧಾನಿ ನರೇಂದ್ರ ಮೋದಿ ಅವರು 6 ದಿನಗಳ ವಿದೇಶ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ ಭಾರತಕ್ಕೆ ವಾಪಸ್ ಆಗಿದ್ದಾರೆ. ಅಮೆರಿಕ ಮತ್ತು ಈಜಿಪ್ಟ್ ಪ್ರವಾಸ ಮುಗಿಸಿ ಇಂದು ಬೆಳಗ್ಗೆ

ಕರಾವಳಿ

ಅಪರಿಚಿತ ವಾಹನ ಡಿಕ್ಕಿ : ಯುವಕ ಮೃತ್ಯು..!!!

ಉಡುಪಿ : ಅಪರಿಚಿತ ವಾಹನ ಢಿಕ್ಕಿಯಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಕೋಟದ ಕಾವಡಿಯಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬಾರ್ಕೂರು ಸಮೀಪ ಹೇರಾಡಿ ನಿವಾಸಿ ನಾಗೇಶ್‌ ಆಚಾರ್ಯ (32)

ರಾಜ್ಯ

ಸೋಲಿಗೆ ಗ್ಯಾರಂಟಿ ಅಲ್ಲ, ನೀವೇ ಕಾರಣ : ಬಿಜೆಪಿ ನಾಯಕರ ವಿರುದ್ಧ ಸಿಡಿದ ಕಾರ್ಯಕರ್ತರು

ಬೆಂಗಳೂರು: ರಾಜ್ಯ ಬಿಜೆಪಿ ಈಗ ಸಿಟ್ಟಿನ ಗಿರಣಿ ಆದಂತಿದೆ. ಪಕ್ಷದ ವಿರುದ್ಧ ಕಾರ್ಯಕರ್ತರ ಆಕ್ರೋಶ ತಣಿಸುತ್ತಲೇ ಇಲ್ಲ. ಆಡಳಿತದಲ್ಲಿದ್ದಾಗಲೂ ಕಾರ್ಯಕರ್ತರು ರೆಬೆಲ್ ಆಗಿದ್ದರು. ಈಗ ವಿಪಕ್ಷದಲ್ಲಿದ್ದಾಗಲೂ ಕಾರ್ಯಕರ್ತರು

ಸುದ್ದಿ

ನಿಲ್ಲಿಸದ ಬಸ್ ಗೆ ಸಿಟ್ಟಿನಿಂದ ಕಲ್ಲು ಎಸೆದ ಮಹಿಳೆ; 5 ಸಾವಿರ ದಂಡ..!

ಕೊಪ್ಪಳ, ಜೂ 26: ಬಸ್ ನಿಲ್ಲಿಸದ ಕಾರಣ ಸಿಟ್ಟಿಗೆದ್ದು ಮಹಿಳೆಯೊಬ್ಬರು ಸರ್ಕಾರಿ ಬಸ್ ಗೆ ಕಲ್ಲು ಎಸೆದ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿ ಭಾನುವಾರ ನಡೆದಿದ್ದು

ಸುದ್ದಿ

ಯಕ್ಷಗಾನ ಗುರು, ಭಾಗವತ ತೋನ್ಸೆ ಜಯಂತ ಕುಮಾರ್ ವಿಧಿವಶ

ಉಡುಪಿ, ಜೂ.26: ಯಕ್ಷಶಿಕ್ಷಣದ ಗುರು, ಭಾಗವತ, ವೇಷಧಾರಿ ತೋನ್ಸೆ ಜಯಂತ್‌ ಕುಮಾರ್‌ ಅವರು ಇಂದು ಮುಂಜಾನೆ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. 1946ರಲ್ಲಿ ತೋನ್ಸೆಯವರು ಚೇತನ

ಸುದ್ದಿ

ಮಣಿಪಾಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಉಡುಪಿ, ಜೂ.26: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಮೋದ್‌ ಅಂಗಾರ ಜತ್ತನ್‌ (41) ಆತ್ಮಹತ್ಯೆ ಮಾಡಿಕೊಂಡವರು. ಬೆಂಗಳೂರಿನ ಕಂಪೆನಿಯೊಂದರಲ್ಲಿ

ಸುದ್ದಿ

ಮೂಡು ಮಟ್ಟಾರು ಬಬ್ಬರ್ಯ ದೈವಸ್ಥಾನದ ಶಿಲಾನ್ಯಾಸ ಮತ್ತು ಮುಷ್ಠಿ ಕಾಣಿಕೆ ಕಾರ್ಯಕ್ರಮ

ಸುಮಾರು ಒಂದುವರೆ ಕೋಟಿ ವೆಚ್ಚದಲ್ಲಿ ಜೀರ್ಣೋದ್ದಾರಗೊಳ್ಳುತ್ತಿರುವ ಮೂಡಮಟ್ಟಾರು ಬಬ್ಬರ್ಯ ದೈವಸ್ಥಾನ ಮತ್ತು ಪರಿವಾರ ಸಾನಿಧ್ಯಗಳ ನವೀಕರಣ ಮತ್ತು ಸಾಮೂಹಿಕ ಪ್ರಾರ್ಥನೆ, ಶಿಲಾನ್ಯಾಸ ಮುಷ್ಠಿ ಕಾಣಿಕೆ ಕಾರ್ಯಕ್ರಮ ಜೂನ್

ಸುದ್ದಿ

ಉಡುಪಿ: ದಂಪತಿ ನಡುವೆ ಕಲಹ; ನೀರಿನ ಹೊಂಡಕ್ಕೆ ಹಾರಿದ ಪತ್ನಿ ರಕ್ಷಿಸಲು ಹೋಗಿ ಪತಿಯೂ ಸಾವು, ಮಕ್ಕಳು ಅನಾಥ

ಉಡುಪಿ, ಜೂ.25: ಒಂದು ನಿಮಿಷದ ಸಿಟ್ಟು ಏನೆಲ್ಲ ಅನಾಹುತಕ್ಕೆ ಕಾರಣವಾಗುತ್ತವೆ ಕಾರಣವಾಗುತ್ತೆ ಎನ್ನುವುದನ್ನು ಈ ಸುದ್ದಿ ಉದಾಹರಣೆ. ದಂಪತಿ ನಡುವಿನ ಜಗಳ ಸಾವಿನಲ್ಲಿ ಅಂತ್ಯವಾಗಿದ್ದು, ಇಬ್ಬರು ಪುಟ್ಟ

You cannot copy content from Baravanige News

Scroll to Top