ಕರಾವಳಿಯಲ್ಲಿ ಬಿಪರ್‌ಜಾಯ್ ಅಬ್ಬರ – ತೀರಕ್ಕೆ ಅಪ್ಪಳಿಸುತ್ತಿದೆ ರಕ್ಕಸ ಅಲೆಗಳು, ಆತಂಕದಲ್ಲಿ ನಿವಾಸಿಗಳು
ಮಂಗಳೂರು: ರಾಜ್ಯದಲ್ಲಿ ಇನ್ನೂ ಮಳೆ ಬಿರುಸು ಪಡೆದಿಲ್ಲ. ಆದರೆ ಕರಾವಳಿಯಲ್ಲಿ ಬಿಪರ್‌ಜಾಯ್ ಚಂಡಮಾರುತದ ಅಬ್ಬರಕ್ಕೆ ಕಡಲ್ಕೊರೆತ ತೀವ್ರಗೊಂಡಿದೆ. ಮಳೆ ಬರುವುದಕ್ಕೆ ಮೊದಲೇ ಚಂಡಮಾರುತ ಕಾಣಿಸಿದ್ದರಿಂದ ಕಡಲು ಅಬ್ಬರಿಸತೊಡಗಿದ್ದು, […]