ಬಸ್ಸಲ್ಲಿ ಪುರುಷರಿಗೆ ಮೀಸಲಿಟ್ಟ ದೇಶದ ಮೊದಲ ರಾಜ್ಯ ಕರ್ನಾಟಕ: ಕೆಎಸ್ಸಾರ್ಟಿಸಿ ಬಸ್‌ಗಳ 50% ಆಸನ ಗಂಡಸರಿಗೆ ಸೀಮಿತ
ಬೆಂಗಳೂರು : ಬಸ್‌ಗಳಲ್ಲಿ ಮಹಿಳೆಯರು, ಹಿರಿಯ ನಾಗರಿಕರಿಗೆ ಆಸನ ಮೀಸಲಿಟ್ಟಿರುವ ಕುರಿತು ಫಲಕ ಅಳವಡಿಸುವುದು ಸಹಜ. ಆದರೆ, ಇನ್ನು ಮುಂದೆ ರಾಜ್ಯ ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಶೇ.50ರಷ್ಟು […]