ಕರಾವಳಿ

ಕಾರ್ಕಳ : ಜೋಕಾಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಸೀರೆ ಸಿಲುಕಿ ಬಾಲಕಿ ಮೃತ್ಯು…!!

ಕಾರ್ಕಳ : ಜೋಕಾಲಿ ಆಟದಲ್ಲಿ ನಿರತರಾಗಿದ್ದಾಗ ಕತ್ತಿಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು […]

ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಅವರಿಂದ ಹೊಸ ಸಂಸತ್‌ ಭವನ ಲೋಕಾರ್ಪಣೆ : ಸ್ಮರಣಾರ್ಥ 75 ರೂ. ನಾಣ್ಯ ಬಿಡುಗಡೆ

ನೂತನ ಸಂಸತ್ ಭವನ ಉದ್ಘಾಟನೆಗೆ ಸಜ್ಜಾಗಿದೆ. ಭಾನುವಾರ ಹೊಸ ಸಂಸತ್ ಭವನದ ಲೋಕಾರ್ಪಣೆಯಾಗ್ತಿದೆ. ಇದರ ನೆನಪಿಗಾಗಿ ಕೇಂದ್ರ ಸರ್ಕಾರ 75 ರೂ.ನ ನಾಣ್ಯ ಬಿಡುಗಡೆಯಾಗಲಿದೆ. 2020ರ ಡಿಸೆಂಬರ್ನಲ್ಲಿ

ಸುದ್ದಿ

ಪ್ರವೀಣ್‌ ನೆಟ್ಟಾರು ಪತ್ನಿ ನೌಕರಿಗೆ ಕುತ್ತು; ನೇಮಕಾತಿ ರದ್ದುಗೊಳಿಸಿ ಆದೇಶ

ಮಂಗಳೂರು, ಮೇ 27: ಸರ್ಕಾರ ಬದಲಾದ ಬೆನ್ನಲ್ಲೇ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೌಕರಿಗೆ ಕುತ್ತು ಬಂದಿದೆ. ಮುಖ್ಯಮಂತ್ರಿಗಳ

ಸುದ್ದಿ

ಸಿದ್ದು ಸಚಿವ ಸಂಪುಟದಲ್ಲಿ ಏಕೈಕ ಮಹಿಳೆಗೆ ಸ್ಥಾನ

ಬೆಂಗಳೂರು, ಮೇ 27: ಸಿದ್ದರಾಮಯ್ಯನವರ ಸಂಪುಟದಲ್ಲಿ ಈ ಬಾರಿ ಏಕೈಕ ಮಹಿಳೆಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ

ಸುದ್ದಿ

ಮೊಬೈಲ್ ಫೋನ್‌ಗಳಲ್ಲಿ ‘ಡಾಮ್’ ವೈರಸ್; ಎಚ್ಚರಿಕೆ ನೀಡಿದ ರಾಷ್ಟ್ರೀಯ ಸೈಬರ್ ಭದ್ರತಾ ಸಂಸ್ಥೆ

ನವದೆಹಲಿ, ಮೇ.26: ಮೊಬೈಲ್ ಫೋನ್‌ಗಳಲ್ಲಿ ‘ಡಾಮ್’ ಎಂಬ ಆಂಡ್ರಾಯ್ಡ್ ಮಾಲ್‌ವೇರ್ ಹರಡುತ್ತಿರುವುದು ಕಂಡುಬಂದಿದೆ ಎಂದು ರಾಷ್ಟ್ರೀಯ ಸೈಬರ್ ಭದ್ರತಾ ಸಂಸ್ಥೆ ತನ್ನ ಇತ್ತೀಚಿನ ಸಲಹೆಯಲ್ಲಿ ತಿಳಿಸಿದೆ. ’ಡಾಮ್‌’

ರಾಷ್ಟ್ರೀಯ

ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ : ಐಪಿಎಲ್ ವಜಾಗೊಳಿಸಿದ ಸುಪ್ರೀಂ

ನವದೆಹಲಿ : ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅವಕಾಶ ನೀಡಬೇಕು ಎಂದು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದು

ಕರಾವಳಿ

ಇದೆಂಥಾ ನಿಯತ್ತು..!! ಮನೆ ಮಾಲೀಕನನ್ನು ಬಿಟ್ಟು ಕೆಲಸದಾಕೆಯ ಜೊತೆ ಬಸ್ ಹತ್ತಿದ ಶ್ವಾನ

ಉಡುಪಿ: ನಿಷ್ಠೆ ಪ್ರಾಮಾಣಿಕತೆಗೆ ಮತ್ತೊಂದು ಹೆಸರೇ ಶ್ವಾನ. ಒಂದು ತುತ್ತು ಅನ್ನ ಹಾಕಿದರೆ ಸಾಕು ಇಡೀ ಜನ್ಮಪೂರ್ತಿ ನಮ್ಮ ಜೊತೆ ಇರೋ ಏಕೈಕ ಪ್ರಾಣಿ ಎಂದರೆ ಅದು

ಕರಾವಳಿ

ಕಾಪು: ಸ್ಕೂಟರ್‌ಗೆ ಕಾರು ಢಿಕ್ಕಿ; ಸವಾರ ಗಂಭೀರ

ಕಾಪು : ಸಂಬಂಧಿಕರ ಉಪನಯನ ಕಾರ್ಯಕ್ರಮಕ್ಕೆ ಆಗಮಿಸಿ ವಾಪಸಾಗುತ್ತಿದ್ದ ಸ್ಕೂಟರ್‌ಗೆ ಕಾರು ಢಿಕ್ಕಿ ಹೊಡೆದು ಸ್ಕೂಟರ್‌ ಸವಾರ ಗಂಭೀರ ಗಾಯಗೊಂಡ ಘಟನೆ ಕಾಪು ಕೆ1 ಹೊಟೇಲ್‌ ಜಂಕ್ಷನ್‌

ರಾಜ್ಯ

ಬಿಪಿಎಲ್ ಕಾರ್ಡ್ಗೆ ಫುಲ್ ಡಿಮ್ಯಾಂಡ್: ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಮುಂದಾದ ಜನ

ಬೆಂಗಳೂರು : ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಜನರು ಸೈಬರ್ ಸೆಂಟರ್ಗಳತ್ತ ಮುಖ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಬಿಪಿಎಲ್ ಕಾರ್ಡ್ ಗೆ ಎಲ್ಲಿಲ್ಲದ ಬೇಡಿಕೆ

ಸುದ್ದಿ

ಉಡುಪಿ: ಪುತ್ತಿಗೆ ಮಠದ ಅಕ್ಕಿ ಮುಹೂರ್ತ ಸಂಪನ್ನ

ಉಡುಪಿ: ಶ್ರೀಕೃಷ್ಣ ಮಠದಲ್ಲಿ 2024ರ ಜ. 18ರಂದು ನಡೆಯುವ ಪುತ್ತಿಗೆ ಮಠದ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯುವ ದ್ವಿತೀಯ ಮುಹೂರ್ತವಾದ ಅಕ್ಕಿ ಮಹೂರ್ತವು ಮಠದ ಆವರಣದಲ್ಲಿ ಗುರುವಾರ ನೆರವೇರಿತು.

ಸುದ್ದಿ

ಸರ್ಕಾರದ ತಾರತಮ್ಯ ನಡೆ ವಿರುದ್ಧ ಪಾಲಿಕೆ ನೌಕರರ ಆಕ್ರೋಶ

ಬೆಂಗಳೂರು, ಮೇ 26: 7ನೇ ವೇತನ ಆಯೋಗ ವರದಿ ಜಾರಿ ವಿಚಾರದಲ್ಲಿ ರಾಜ್ಯ ಸರ್ಕಾರದ ತಾರತಮ್ಯ ನಡೆ ವಿರುದ್ಧ ರಾಜ್ಯದ 10 ಮಹಾನಗರ ಪಾಲಿಕೆ ನೌಕರರು ತೀವ್ರವಾಗಿ

You cannot copy content from Baravanige News

Scroll to Top