ಆರ್‌ಎಸ್‌ಎಸ್ ನಿಷೇಧ ಅನ್ನೋದು ಸರಿಯಲ್ಲ, ರಾಜ್ಯದ ಜನತೆ ನೀಡಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಿ; ಮಹೇಶ್ ಟೆಂಗಿನಕಾಯಿ
ಹುಬ್ಬಳ್ಳಿ, ಮೇ.25: ಪಿಎಫ್ ಐ, ಎಸ್ ಡಿಪಿಐ ಜೊತೆ ಬಜರಂಗದಳ, ಆರ್‌ಎಸ್‌ಎಸ್ ಹೋಲಿಸಿ ಅನಗತ್ಯವಾಗಿ ಸಮಸ್ಯೆಯನ್ನು ಮೈಮೇಲೆ ಎಳೆದುಕೊಳ್ಳಬೇಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಹುಬ್ಬಳ್ಳಿ […]