‘ಶಾಂತಿ ಭಂಗವಾದ್ರೆ ಆರೆಸ್ಸೆಸ್ ಕೂಡಾ ನಿಷೇಧ, ಬಿಜೆಪಿ ನಾಯಕರಿಗೆ ಒಪ್ಪಲು ಅಸಾಧ್ಯವಾದರೆ ಪಾಕಿಸ್ಥಾನಕ್ಕೆ ಹೋಗಿ’; ಪ್ರಿಯಾಂಕ್ ಖರ್ಗೆ
ಬೆಂಗಳೂರು, ಮೇ 24: ‘ರಾಜ್ಯದಲ್ಲಿ ಶಾಂತಿ ಭಂಗವಾದ್ರೆ ಭಜರಂಗದಳ ಮಾತ್ರವಲ್ಲ ಆರೆಸ್ಸೆಸ್ ನ್ನು ನಮ್ಮ ಸರ್ಕಾರ ನಿಷೇಧಿಸುತ್ತದೆ. ಒಂದು ವೇಳೆ ಬಿಜೆಪಿ ನಾಯಕರಿಗೆ ಇದನ್ನು ಒಪ್ಪಿಕೊಳ್ಳಲು ಅಸಾದ್ಯವಾದ್ರೆ […]












