ಉಡುಪಿ: ದಿಟ್ಟ ನಿಲುವಿನ ಸಮರ್ಥ ಅಭ್ಯರ್ಥಿ ಯಶ್ ಪಾಲ್ ಸುವರ್ಣರನ್ನು ಗೆಲ್ಲಿಸಿ; ಪ್ರಮೋದ್ ಮಧ್ವರಾಜ್
ಉಡುಪಿ, ಮೇ.03: ಸಿದ್ದಾಂತದೊಂದಿಗೆ ರಾಜಿಯಾಗದ ದಿಟ್ಟ ನಿಲುವಿನೊಂದಿಗೆ ಬಿಜೆಪಿ ಪಕ್ಷದ ಕಾರ್ಯಕರ್ತರಾಗಿ ತಳ ಮಟ್ಟದಿಂದ ಪಕ್ಷ ಸಂಘಟಿಸಿ ಇದೀಗ ಬಿಜೆಪಿ ಪಕ್ಷದ ಸಮರ್ಥ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ […]