ಸುದ್ದಿ

ಉಡುಪಿ: ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ಉಡುಪಿ, ಏ 26: ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡ ಯುವಕನೋರ್ವನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ತನ್ನ ಮಗನನ್ನು […]

ಸುದ್ದಿ

ಉಡುಪಿ: ಜಿಲ್ಲಾ ವ್ಯಾಪ್ತಿಯ ಮತಗಟ್ಟೆಗಳ ಸುತ್ತ ಪ್ರತಿಬಂಧಕಾಜ್ಞೆ- ಜಿಲ್ಲಾಧಿಕಾರಿ ಆದೇಶ

ಉಡುಪಿ, ಏ 26: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯುವ ಹಿನ್ನೆಲೆ, ಮೇ 8 ರಂದು ಸಂಜೆ 6

ಸುದ್ದಿ

ಕಾರ್ಕಳ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ ಎ.25: ನಗರ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸವಿತಾ ಹೆಗ್ಡೆ(54) ಆತ್ಮಹತ್ಯೆ ಮಾಡಿಕೊಂಡವರು. ಕೃಷಿ ಕೆಲಸ ಮಾಡಿಕೊಂಡಿದ್ದ ಇವರು

ಸುದ್ದಿ

ಉಡುಪಿ: ನಿಟ್ಟೂರಿನಲ್ಲಿ ಅಗ್ನಿ ಅವಘಢ; ಎಕರೆಗಟ್ಟಲೆ ಪ್ರದೇಶ, ಪ್ರಾಣಿ ಪಕ್ಷಿಗಳು ಬೆಂಕಿಗಾಹುತಿ

ಉಡುಪಿ, ಏ 25: ನಗರದ ಹೊರವಲಯವಾಗಿರುವ ನಿಟ್ಟೂರಿನ ಗದ್ದೆ ಪ್ರದೇಶದಲ್ಲಿ ಇಂದು ಮಧ್ಯಾಹ್ನ ವೇಳೆ ಭಾರೀ ಬೆಂಕಿ ಕಾಣಸಿಕೊಂಡಿದ್ದು, ಇದರಿಂದ ಎಕರೆಗಟ್ಟಲೆ ಪ್ರದೇಶ ಹಾಗೂ ಹಲವು ಪ್ರಾಣಿ

ಸುದ್ದಿ

ಕರ್ನಾಟಕ ಸರ್ಕಾರದ ಮುಸ್ಲಿಮರ 2ಬಿ ಮೀಸಲಾತಿ ರದ್ದು ನಿರ್ಧಾರಕ್ಕೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಮುಸ್ಲಿಂಮರ 2ಬಿ ಮೀಸಲಾತಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಮಾರ್ಚ್ 24 ರಂದು ರಾಜ್ಯ ಸರ್ಕಾರ ಸಚಿವ ಸಂಪುಟ

ಕರಾವಳಿ, ರಾಜ್ಯ

ಕೊಲ್ಲೂರು ಬ್ರಹ್ಮಕಲಶೋತ್ಸವ : ಮೇ 2 ಮತ್ತು 3 ರಂದು ಭಕ್ತರಿಗೆ ಮೂಕಾಂಬಿಕೆಯ ದರ್ಶನಕ್ಕಿಲ್ಲ ಅವಕಾಶ

ಕೊಲ್ಲೂರು : ಮೂಕಾಂಬಿಕಾ ದೇವಸ್ಥಾನದಲ್ಲಿ ಎಪ್ರಿಲ್ 30 ರಿಂದ ಮೇ 11 ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ. ಈ ಹಿನ್ನಲೆ ಬ್ರಹ್ಮಕಲಶೋತ್ಸವದ ಅಂಗವಾಗಿ ಪೀಠ ಚಲನೆ ಪ್ರಕ್ರಿಯೆ

ಸುದ್ದಿ

ಪರ ಶಿವನೇ ನೆಲೆ ನಿಂತಿರುವ ಆಲಯ; ಹಿಮಾಲಯದ ಮಡಿಲಲ್ಲಿದೆ ‘ಕೇದರನಾಥ ಧಾಮ’

ಕೇದಾರನಾಥ ಮಂದಿರ ಶಿವನಿಗೆ ಅರ್ಪಿತವಾದ ಹಿಂದೂ ದೇವಾಲಯವಾಗಿದೆ. ಇದು ಭಾರತದ ಉತ್ತರಾಖಂಡ ಕೇದಾರನಾಥದಲ್ಲಿ ಮಂದಕಿನಿ ನದಿಯ ಸಮೀಪವಿರುವ ಗಡ್ವಾಲ್ ಹಿಮಾಲಯನ ವ್ಯಾಪ್ತಿಯಲ್ಲಿದೆ. ತೀವ್ರವಾದ ಹವಾಮಾನದ ಕಾರಣದಿಂದಾಗಿ, ಈ

ಸುದ್ದಿ

ಮಲ್ಪೆ: ಬಂದರಿನಲ್ಲಿ ಬೋಟ್ ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ ಎ.25: ಬಂದರಿನಲ್ಲಿ ಬೋಟ್ ನಿಂದ ಮೀನು ಖಾಲಿ ಮಾಡುತ್ತಿದ್ದ ವೇಳೆ ಬೋಟ್‌ನಿಂದ ಆಕಸ್ಮಿಕವಾಗಿ ಆಯತಪ್ಪಿ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ ಮೀನುಗಾರಿಕೆ ಕೆಲಸ

ಸುದ್ದಿ

ಸ್ವಿಮ್ಮಿಂಗ್‌ಪೂಲ್‌ಗೆ ಎತ್ತರದಿಂದ ಜಿಗಿದ ಯುವಕ; ಈಜುತ್ತಿದ್ದ ವೃದ್ಧ ಸಾವು

ಮುಂಬೈ, ಏ 25: ಮುಂಬೈನ ಗೋರೆಗಾಂವ್ ಪ್ರದೇಶದ ಓಝೋನ್ ಈಜುಕೊಳಕ್ಕೆ ಯುವಕನೊಬ್ಬ ಎತ್ತರದಿಂದ ಹಾರಿದ ಪರಿಣಾಮ 72 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ವಿಷ್ಣು

ಸುದ್ದಿ

ಕಾರ್ಕಳ: ಟಿವಿಎಸ್ ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ; ಸವಾರರಿಬ್ಬರಿಗೆ ಗಾಯ

ಕಾರ್ಕಳ, ಏ.25: ಗೂಡ್ಸ್ ವಾಹನ ಟಿವಿಎಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಏ. 23 ರಂದು ಕುಂಟಲ್ಪಾಡಿ ಜಂಕ್ಷನ್ ಬಳಿ ಸಂಭವಿಸಿದೆ. ಉಮೇಶ್

ಸುದ್ದಿ

ಮಲ್ಪೆ: ಎರಡು ಮೊಬೈಲ್ ಅಂಗಡಿಗಳಲ್ಲಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ಕಳವುಗೈದ ಖದೀಮರು

ಮಲ್ಪೆ ಎ.25: ಇಲ್ಲಿನ ಅಯ್ಯಪ್ಪ ಮಂದಿರದ ಬಳಿ ಇರುವ ಎರಡು ಮೊಬೈಲ್ ಅಂಗಡಿಗಳಲ್ಲಿ ಒಟ್ಟು 1.20 ಲಕ್ಷ ರೂ. ಮೌಲ್ಯದ ಸೊತ್ತುಗಳು ಕಳವಾಗಿರುವ ಘಟನೆ ನಡೆದಿದೆ. ಮಲ್ಪೆಯ

ಸುದ್ದಿ

ಉಡುಪಿ: ಕಾಂಗ್ರೆಸ್‌‌ನ ಬಂಡಾಯ ಅಭ್ಯರ್ಥಿ ಕೃಷ್ಣಮೂರ್ತಿ ನಾಮಪತ್ರ ವಾಪಸ್..!!!

ಉಡುಪಿ, ಏ.24: ವಿಧಾನಸಭೆ ಚುನಾವಣೆಗೆ ಉಡುಪಿ ಕ್ಷೇತ್ರದಿಂದ ಕಾಂಗ್ರೆಸ್‌ ನಿಂದ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ನಾಮಪತ್ರವನ್ನು ಹಿಂದಕ್ಕೆ ತೆಗದುಕೊಂಡಿದ್ದಾರೆ.

You cannot copy content from Baravanige News

Scroll to Top