ಉಡುಪಿ: ಯಶ್ಪಾಲ್ ಗೆಲುವು ಅಭಿವೃದ್ಧಿಯ ದಿಕ್ಸೂಚಿ: ಮಹೇಶ್ ಠಾಕೂರ್
ಉಡುಪಿ, ಏ.28: ಉಡುಪಿ ವಿದಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ, ಪ್ರಖರ ಹಿಂದುತ್ವವಾದಿ ಯಶ್ಪಾಲ್ ಸುವಣ೯ ಗೆಲುವು ಮುಂದಿನ ನವಉಡುಪಿ ಯ ಅಭಿವೃದ್ಧಿಯ ದಿಕ್ಸೂಚಿ ಎಂದು […]
ಉಡುಪಿ, ಏ.28: ಉಡುಪಿ ವಿದಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ, ಪ್ರಖರ ಹಿಂದುತ್ವವಾದಿ ಯಶ್ಪಾಲ್ ಸುವಣ೯ ಗೆಲುವು ಮುಂದಿನ ನವಉಡುಪಿ ಯ ಅಭಿವೃದ್ಧಿಯ ದಿಕ್ಸೂಚಿ ಎಂದು […]
ಕುಂದಾಪುರ, ಏ.27: ದೇವಸ್ಥಾನದಲ್ಲಿ ಮತಯಾಚಿಸುವ ಮೂಲಕ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಹಾಗೂ ಇತರರ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ
ಕಾಪು : ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ ಸಬ್ಸಿಡಿ ದರದಲ್ಲಿ ಡೀಸೆಲ್, ವಿಮೆ, ಹಾಗೂ ಮೀನುಗಾರ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಈ ಪ್ರಮುಖ ಮೂರು
ಬೆಂಗಳೂರು, ಏ 27: ಬೆಂಗಳೂರಿನ ಜೆ.ಸಿ ರಸ್ತೆಯ ಭರತ್ ಸರ್ಕಲ್ ಬಳಿ ಲಿಫ್ಟ್‌ಗೆ ಸಿಲುಕಿ ಉತ್ತರಪ್ರದೇಶದ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಯುಪಿ ಮೂಲದ ವಿಕಾಸ್
ಬ್ರಹ್ಮಾವರ, ಏ 27: ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಹತ್ತಿರ ಇಂದು
ಉಡುಪಿ : ಮೊಗವೀರ ಸಮುದಾಯದ ಮುಖಂಡರಾದ ನಾಡೋಜ ಡಾ. ಜಿ ಶಂಕರ್ ಅವರ ಮನೆ ಹಾಗೂ ಸಂಸ್ಥೆಗಳ ಮೇಲೆ ನಡೆದಿರುವ ಆದಾಯ ತೆರಿಗೆ ಇಲಾಖೆ ದಾಳಿಯು ಮೊಗವೀರ
ಉಡುಪಿ: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ ರಂಗೇರಿದ್ದು, ಕಣದಲ್ಲಿ ಅಭ್ಯರ್ಥಿಗಳು ಅಂತಿಮವಾಗಿದ್ದಾರೆ. ಇನ್ನು ಅಂಚೆ, ಇಟಿಪಿಬಿಎಸ್ ಮತದಾನ ಪ್ರಕ್ರಿಯೆ ಚುರುಕು ಪಡೆಯಲಿದೆ. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲೆಯ 243
ಬೆಂಗಳೂರು, ಏ 27: ರಾಜ್ಯದಲ್ಲಿ ಚುನಾವಣೆಗೆ ಅಂತಿಮ ಹಂತದ ತಯಾರಿ ನಡೆಸುತ್ತಿರುವ ಆಯೋಗವು ಇದೀಗ ಮತದಾರರಿಗೆ ಅನುಕೂಲವಾಗುವಂತೆ ಮತದಾನದ ಸಮಯವನ್ನು ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ಪ್ರತಿ
ಛತ್ತೀಸ್‍ಗಢ, ಏ.26: ನಕ್ಸಲರ ಅಟ್ಟಹಾಸ ಮತ್ತೆ ಶುರುವಾಗಿದ್ದು, ಯೋಧರನ್ನೇ ಗುರಿಯಾಗಿರಿಸಿಕೊಂಡು ಬಾಂಬ್ ಸೋಟಿಸಿ ಛತ್ತೀಸ್‍ಗಢದ ದಂತೇವಾಡದಲ್ಲಿ11 ಯೋಧರನ್ನು ಬಲಿ ತೆಗೆದುಕೊಂಡಿದ್ದಾರೆ. ಛತ್ತೀಸ್‌ಗಢದ ನಕ್ಸಲ್ ಪ್ರಾಬಲ್ಯ ಇರುವ ದಾಂತೇವಾಡದ
ಉಡುಪಿ, ಏ 26: ಕರಾವಳಿ ಜಿಲ್ಲೆಗಳ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ 1488 ಕಿಲೋ ಲೀಟರ್ ಬಿಡುಗಡೆ ಮಾಡಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ದಕ್ಷಿಣ
ಬೆಂಗಳೂರು : ಕರ್ನಾಟಕ ಲೋಕಾಯುಕ್ತ ಕಾಯ್ದೆ ಪ್ರಕಾರ ಪ್ರತಿವರ್ಷ ಶಾಸಕರು ಹಾಗೂ ಅವರ ಕುಟುಂಬ ಸದಸ್ಯರ ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡಬೇಕು. ಆದರೆ, 2021-22ನೇ ಸಾಲಿಗೆ ಸಚಿವರು
ವಾಟ್ಸ್‌ಆ್ಯಪ್ ಇದೀಗ ಹೊಸ ಫೀಚರ್‌ವೊಂದನ್ನು ಹೊರತಂದಿದ್ದು, ಒಂದೇ ವಾಟ್ಸ್‌ಆ್ಯಪ್ ಖಾತೆಯನ್ನು ಒಂದೇ ಸಮಯದಲ್ಲಿ ನಾಲ್ಕು ಫೋನ್‌ಗಳಲ್ಲಿ ಬಳಸಬಹುದಾಗಿದೆ. ಈ ಬಗ್ಗೆ ಫೇಸ್‌ಬುಕ್ ಸಿಇಓ ಮಾರ್ಕ್ ಝುಕರ್ ಬರ್ಗ್
You cannot copy content from Baravanige News