‘ಕಮಲ’ ಹಿಡಿಯಲಿದ್ದಾರಾ ಕಿಚ್ಚ ಸುದೀಪ್..!?? ಕುತೂಹಲ ಕೆರಳಿಸಿದ ಬೊಮ್ಮಾಯಿ ಅವರ 2 ಪ್ರತ್ಯೇಕ ಸುದ್ದಿಗೋಷ್ಠಿ
ಬೆಂಗಳೂರು (ಎ.5) : ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಮುನ್ನ ರಾಜಕಾರಣಿಗಳು ಪಕ್ಷಾಂತರ ಮಾಡುವುದು ಸಾಮಾನ್ಯ. ಆದರೆ ರಾಜಕಾರಣದಲ್ಲಿದ್ದ ಪ್ರಸ್ತಿದ್ದ ವ್ಯಕ್ತಿಗಳನ್ನು, ಖ್ಯಾತ ಚಲನಚಿತ್ರ ತಾರೆಯರನ್ನು ಪಕ್ಷಕ್ಕೆ ಸೆಳೆದುಕೊಳ್ಳಲು, […]












