ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ 2 ವರ್ಷಗಳಿಂದ ತಲೆಮರೆಸಿ ಓಡಾಡುತ್ತಿದ್ದವನ ಬಂಧನ..!!
ಶಿರ್ವ: ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. […]