ಕರಾವಳಿ, ರಾಜ್ಯ

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಐವರು ವಿದ್ಯಾರ್ಥಿಗಳು ವಶಕ್ಕೆ

ಉಡುಪಿ (ಮಾ. 23): ಮಣಿಪಾಲದ ಅಪಾರ್ಟ್ಮೆಂಟ್ ವೊಂದರ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ವಶಕ್ಕೆ […]

ಸುದ್ದಿ

ಕಾರ್ಕಳ: ಬೆಳ್ಮಣ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೂಡ ಗ್ರಾಮದಲ್ಲಿ ಸಚಿವ ಸುನಿಲ್ ಕುಮಾರ್ ರವರಿಂದ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಕಾರ್ಕಳ: ಮಾ.22 ಬುಧವಾರ ಸೂಡ ಗ್ರಾಮದ ವಿವಿಧ ಕಡೆಗಳಲ್ಲಿ ಕಾಮಗಾರಿಗಳ ಗುದ್ದಲಿ ಪೂಜೆ ಮತ್ತು ಉದ್ಘಾಟನೆ ಯನ್ನು ಶಾಸಕರು, ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವರಾದ ಶ್ರೀ

ರಾಷ್ಟ್ರೀಯ

ಮೋದಿ ಉಪನಾಮ ಟೀಕೆ, ರಾಹುಲ್ ಗಾಂಧಿ ದೋಷಿ ಎಂದು ಸೂರತ್ ನ್ಯಾಯಾಲಯದಿಂದ ಮಹತ್ವದ ತೀರ್ಪು ಪ್ರಕಟ

ಸೂರತ್ (ಮಾ. 23): ಮೋದಿ ಉಪನಾಮ ಹೇಳಿಕೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು

ಕರಾವಳಿ

ಮಂಗಳೂರು,ಉಡುಪಿಯಲ್ಲಿ ಇಂದಿನಿಂದ ರಂಜಾನ್ ಉಪವಾಸ ಆರಂಭ

ಮಂಗಳೂರು/ಉಡುಪಿ (ಮಾ.23) : ಕರಾವಳಿಯಲ್ಲಿ ಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ನಾಳೆಯಿಂದ (ಮಾ. ಗುರುವಾರ) ಆರಂಭವಾಗಲಿದ್ದು ಒಂದು ತಿಂಗಳ ಕಾಲ ಈ ಆಚರಣೆ ನಡೆಯಲಿದೆ. ಕೇರಳದ ಕಾಪಾಡ್

ಕರಾವಳಿ

ಕಾರ್ಕಳ: ಆಕಸ್ಮಿಕ ಬೆಂಕಿ : ಮೇಣದ ಬತ್ತಿ ತಯಾರಿಕಾ ಘಟಕ ಸುಟ್ಟು ಭಸ್ಮ….!!

ಕಾರ್ಕಳ (ಮಾರ್ಚ್ 23) : ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಉಂಟಾದ ಅಗ್ನಿ ಆಕಸ್ಮಿಕಕ್ಕೆ ಇಡೀ ಕಾರ್ಖಾನೆ ಸುಟ್ಟು ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ

ಸುದ್ದಿ

ಕಾಣದಂತೆ ಮಾಯವಾಯ್ತು ₹2,000 ಮುಖಬೆಲೆಯ ನೋಟ್; ಸಚಿವೆ ನಿರ್ಮಲಾ ಕೊಟ್ಟ ಅಪ್ಡೇಟ್ ಏನು..?

ಕಳೆದ ಹಲವು ಸಮಯದಿಂದ 2000 ರೂ ನೋಟುಗಳು ಚಲಾವಣೆಯಲ್ಲಿ ಕಾಣಿಸ್ತಾನೇ ಇಲ್ಲ. ಬ್ಯಾಂಕ್‌ನ ಎಟಿಎಂಗಳಲ್ಲೂ 2000 ರೂಪಾಯಿ ನೋಟುಗಳು ಸಿಗ್ತಿಲ್ಲ. ಏನಪ್ಪ ಇದಕ್ಕೆ ಕಾರಣ ಅನ್ನೋ ಚರ್ಚೆ

ಸುದ್ದಿ

ಶ್ರವಣಬೆಳಗೊಳದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಹಾಸನ, ಮಾ.23: ಶ್ರೀಕ್ಷೇತ್ರ ಶ್ರವಣಬೆಳಗೊಳದ ಜೈನ ಮಠದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ವಿಧಿವಶರಾಗಿದ್ದಾರೆ. ಶ್ರೀಗಳ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಅವರನ್ನು ಬೆಳ್ಳೂರಿನ ಶ್ರೀ

ಸುದ್ದಿ

ಕಾಪು: ಜೂಜಾಟದ ಅಡ್ಡೆಗೆ ದಾಳಿ; ಐವರು ಪೊಲೀಸ್ ವಶಕ್ಕೆ..!

ಕಾಪು ಮಾ.22: ಪಡು ಗ್ರಾಮದ ಕಾಪು ಬಬ್ಬುಸ್ವಾಮಿ ದೈವಸ್ಥಾನದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಜೂಜಾಟದ ಅಡ್ಡೆಗೆ ದಾಳಿ ಮಾಡಿದ ಪೊಲೀಸರು 5 ಮಂದಿಯನ್ನು ವಶಕ್ಕೆ ಪಡೆದು

ರಾಜ್ಯ, ರಾಷ್ಟ್ರೀಯ

ಗಗನಕ್ಕೇರಿದ ಚಿನ್ನ : 60 ಸಾವಿರದ ಗಡಿ ದಾಟಿದ ಗೋಲ್ಡ್ ರೇಟ್

ಬೆಂಗಳೂರು (ಮಾರ್ಚ್ 22): ಮದುವೆ ಸೀಸನ್ ಜೊತೆಗೆ ಅಮೇರಿಕಾದಲ್ಲಿ ಬ್ಯಾಂಕ್ ಗಳ ದಿವಾಳಿತನದಿಂದಾಗಿ ಚಿನ್ನದ ಬೆಲೆ ಗಗನಕ್ಕೇರಿದೆ. ಹತ್ತು ಗ್ರಾಂ ಚಿನ್ನದ ದರ 60 ಸಾವಿರ ಗಡಿ

ಕರಾವಳಿ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಇಲ್ಲಿನ ಹಳೇ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಯಲ್ಲಿ ತುಳುನಾಡಿನ ಏಳು ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾಗಿರುವ ಕಾಲಾವಧಿ ಸುಗ್ಗಿ ಮಾರಿಪೂಜೆಗೆ ಮಂಗಳವಾರ ಸಂಜೆ ವೈಭವದ

ಕರಾವಳಿ

ಬ್ರಹ್ಮಾವರ: ಅಕ್ರಮ ಸಾಗಾಟ : 5 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ವಶಕ್ಕೆ..!!

ಬ್ರಹ್ಮಾವರ (ಮಾ.22): ತಾಲೂಕಿನ ಚಾಂತಾರು ಗ್ರಾಮದ ಕೃಷಿ ಕೇಂದ್ರದ ಬಳಿಯ ಬ್ರಹ್ಮಾವರ-ಹೆಬ್ರಿ ರಸ್ತೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 5,00,790 ರೂ. ಮೌಲ್ಯದ ಪಡಿತರ ಅಕ್ಕಿಯನ್ನು

ಸುದ್ದಿ

ಪಡುಬಿದ್ರೆ: ಸಂಬಂಧಿಕರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ, ಬೆದರಿಕೆ; ದೂರು ದಾಖಲು..!!

ಪಡುಬಿದ್ರೆ ಮಾ.22: ಕ್ಷುಲ್ಲಕ ಕಾರಣಕ್ಕೆ ಸಂಬಂಧಿಕರಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಕಾಪುವಿನ ಹೆಜಮಾಡಿ ಗ್ರಾಮದ ಅಮೀರ್

You cannot copy content from Baravanige News

Scroll to Top