ಕರಾವಳಿ

ಚಿತ್ರ ನಟ ನವೀನ್‌ ಡಿ. ಪಡೀಲ್‌ಗೆ ಮಾತೃ ವಿಯೋಗ

ಮಂಗಳೂರು (ಮಾರ್ಚ್ 21): ಚಿತ್ರ ನಟ ಹಾಗೂ ರಂಗಕರ್ಮಿ ನವೀನ್‌ ಡಿ ಪಡೀಲ್‌ ಅವರ ತಾಯಿ ಸೇಸಮ್ಮ ಕೋಟ್ಯಾನ್‌ (80) ನಗರದ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಅವರು ನವೀನ್‌ […]

ರಾಷ್ಟ್ರೀಯ

ಟಾರ್ಗೆಟ್‌ ʻಕಮಲʼ: ಬಿಜೆಪಿಯ ಚುನಾವಣಾ ಚಿಹ್ನೆ ಬ್ಯಾನ್‌ ಮಾಡಿ ; ಸುಪ್ರೀಂ ಕೋರ್ಟ್ ನಲ್ಲಿ ಮುಸ್ಲಿಂ ಲೀಗ್‌ ದಾವೆ

ನವದೆಹಲಿ: ಧಾರ್ಮಿಕ ಹೆಸರು ಮತ್ತು ಧಾರ್ಮಿಕ ಸಂಕೇತಗಳನ್ನು ಚುನಾವಣಾ ಚಿಹ್ನೆಯಾಗಿ ಬಳಸಬಾರದು ಎಂಬ ನಿಯಮದಡಿ ಬಿಜೆಪಿಯ ತಾವರೆ ಚಿಹ್ನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮುಸ್ಲಿಂ ಲೀಗ್ ಕೋರ್ಟಿನ ಮೆಟ್ಟಿಲೇರಿದೆ.

ಸುದ್ದಿ

ಮೋದಿ ಜೊತೆ ಭಾರತೀಯ ತಿನಿಸುಗಳ ಸವಿದ ಜಪಾನ್‌ ಪ್ರಧಾನಿ ಕಿಶಿದಾ; ವಿಡಿಯೋ ವೈರಲ್

ನವದೆಹಲಿ: ಎರಡು ದಿನಗಳ ಭಾರತ ಭೇಟಿಯಲ್ಲಿರುವ ಜಪಾನ್‌ ಪ್ರಧಾನಿ ಫೆಮಿಯೊ ಕಿಶಿದಾ ಅವರು ಪ್ರಧಾನಿ ನರೇಂದ್ರ ಮೋದಿ ಜೊತೆಯಲ್ಲಿ ಲಸ್ಸಿ ಮತ್ತು ಪಾನಿಪುರಿ ಸೇರಿದಂತೆ ಭಾರತೀಯ ತಿನಿಸುಗಳನ್ನು

ಸುದ್ದಿ

ಬೈಂದೂರು: ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಪ್ರಯಾಣಿಕ ಸಾವು

ಬೈಂದೂರು, ಮಾ. 21: ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ಮಾ.18ರಂದು ಸಂಜೆ ವೇಳೆ ನಾವುಂದ ಗ್ರಾಮದ ಮಸ್ಕಿ ಎಂಬಲ್ಲಿ ನಡೆದಿದೆ. ಎರ್ನಾಕುಲಂಗೆ ಹೋಗುವ ಮರುಸಾಗರ

ಸುದ್ದಿ

ಉಡುಪಿ: ಮೀನುಗಾರಿಕೆಯನ್ನು ಆದ್ಯತಾ ವಲಯವಾಗಿ ಪರಿಗಣಿಸಿ ಅಭಿವೃದ್ಧಿ; ಕೇಂದ್ರ ಸಚಿವ ಪರಷೋತ್ತಮ ರೂಪಾಲ

ಉಡುಪಿ(ಮಾ.20): ದೇಶದಲ್ಲಿ ಮೀನುಗಾರಿಕಾ ವಲಯವನ್ನುಆದ್ಯತಾ ವಲಯವನ್ನಾಗಿ ಪರಿಗಣಿಸಿ,ಸಮಗ್ರವಾಗಿ ಅಭಿವೃಧ್ದಿಪಡಿಸುವ ನಿಟ್ಟಿನಲ್ಲಿ ಕಾಯಕ್ರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕಾ ಸಚಿವ ಪರಷೋತ್ತಮ ರೂಪಾಲ

ಕರಾವಳಿ, ರಾಜ್ಯ

ಯುಗಾದಿ ಹಬ್ಬ – ಹಲಾಲ್ ಕಟ್ ಬಹಿಷ್ಕಾರಕ್ಕೆ ಮುತಾಲಿಕ್ ಕರೆ…!!!

ಮಂಗಳೂರು (ಮಾರ್ಚ್ 20) : ರಾಜ್ಯದಲ್ಲಿ ಮತ್ತೆ ಹಲಾಲ್ ವಿವಾದ ಭುಗಿಲೇಳುವ ಸಾಧ್ಯತೆ ಇದ್ದು, ಕಳೆದ ಬಾರಿಯಂತೆ ಈ ಬಾರಿಯೂ ಯುಗಾದಿ ಸಂದರ್ಭ ಹಲಾಲ್ ಕಟ್ ಬಹಿಷ್ಕಾರ

ರಾಜ್ಯ, ರಾಷ್ಟ್ರೀಯ

5, 8ನೇ ತರಗತಿ ಪಬ್ಲಿಕ್ ಪರೀಕ್ಷೆ : ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ

ನವದೆಹಲಿ (ಮಾ 20): ರಾಜ್ಯದಲ್ಲಿ ಐದನೇ ಹಾಗೂ ಎಂಟನೇ ತರಗತಿ ಪಭ್ಲಿಕ್ ಪರೀಕ್ಷೆಯನ್ನು ನಡೆಸುವ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ

ರಾಜ್ಯ, ರಾಷ್ಟ್ರೀಯ

ಯುವತಿಯರೊಂದಿಗೆ ಸರಸ ವಿಡಿಯೋ ವೈರಲ್ : ಕನ್ಯಾಕುಮಾರಿ ಚರ್ಚ್ ಪಾದ್ರಿ ಬೆಂಗಳೂರಿನಲ್ಲಿ ಅರೆಸ್ಟ್..!!

ಚೆನ್ನೈ (ಮಾರ್ಚ್ 20) : ಯುವತಿಯರೊಂದಿಗೆ ಸರಸದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ತಮಿಳುನಾಡಿನ ಕನ್ಯಾಕುಮಾರಿ ಚರ್ಚ್ ಒಂದರ ಯುವ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕರಾವಳಿ

ಮೂಡುಬಿದಿರೆ: ಹಾಡಹಗಲೇ ಮನೆಗಳಿಗೆ ನುಗ್ಗಿ 10 ಲಕ್ಷ ರೂ. ಮೌಲ್ಯದ ಸೊತ್ತು ಕಳವು..!!

ಮೂಡುಬಿದಿರೆ(ಮಾ.20) : ರಾಷ್ಟ್ರೀಯ ಹೆದ್ದಾರಿ 169 ಹಾದು ಹೋಗುವ ಆಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದ್ವಾರದ ಬಳಿಯಲ್ಲಿರುವ ಎರಡು ಮನೆಗಳಿಗೆ ಬೆಳಗ್ಗಿನ ವೇಳೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ

ಕರಾವಳಿ, ರಾಜ್ಯ

ಭಯೋತ್ಪಾದಕಾ ಕೃತ್ಯಗಳಿಗೆ ದ.ಕ. ಜಿಲ್ಲೆ ತವರೂರು..!!?? ಎನ್.ಐ.ಎ ಮಾಹಿತಿಯಿಂದ ಹೆಚ್ಚಿದ ಅನುಮಾನ..!!!

ದ.ಕ. (ಮಾ 19): ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಬೇರೆ ಬೇರೆ ಭಯೋತ್ಪಾದಕ ಕೃತ್ಯಗಳಿಗೆ ದ.ಕ.ಜಿಲ್ಲೆಯೇ ತವರೂರು ಆಗಿದೆಯಾ? ಎಂಬ ಸಂಶಯ ಇದೀಗ ವ್ಯಕ್ತವಾಗಿದೆ. ಬಿಹಾರದಲ್ಲಿ ಪ್ರಧಾನಿ ನರೇಂದ್ರ

ಕರಾವಳಿ

ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ ವ್ಯಕ್ತಿಯ ಸ್ಕೂಟರ್‌ಗೆ ಹಾನಿ; ಪ್ರಕರಣ ದಾಖಲು

ಉಡುಪಿ (ಮಾರ್ಚ್ 20) : ಉದ್ಯಾವರ ಮಠದಕುದ್ರು, ಬೊಳ್ಜೆ ಪರಿಸರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧ ಅದಮಾರು ಮಠದ ಸ್ವಾಮೀಜಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸ್ಥಳೀಯ

ಸುದ್ದಿ

ಇನ್‌ಸ್ಟಾಗ್ರಾಂ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ವಿದ್ಯಾರ್ಥಿಯೊಬ್ಬ ಸ್ನೇಹಿತರೊಂದಿಗೆ ಇನ್‌ಸ್ಟಾಗ್ರಾಂ ರೀಲ್ಸ್ ಮಾಡಲು ಹೋಗಿ ಕಾಲೇಜಿನ ಟೆರೇಸ್ ಮೇಲಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಛತ್ತೀಸಗಢದ ಬಿಲಾಸಪುರ ಪಟ್ಟಣದಲ್ಲಿ ನಡೆದಿದೆ. ಬಿಲಾಸಪುರದ ಸರ್ಕಾರಿ ವಿಜ್ಞಾನ

You cannot copy content from Baravanige News

Scroll to Top