ಫ್ರಿಡ್ಜ್ ನಲ್ಲಿರಿಸಿದ ತಂಪಾದ ನೀರು ಕುಡಿಯುವುದರಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳೇನು..?
ಫ್ರಿಡ್ಜ್ ನಲ್ಲಿರಿಸಿದ ತಂಪಾದ ನೀರು ಕುಡಿಯುವುದು ಹಿತವೆನಿಸುತ್ತದೆ. ಬೇಸಿಗೆ ಕಾಲದಲ್ಲಿ ಹಲವರಿಗೆ ಬಿಸಿಲಿನಿಂದ ಬಂದ ತಕ್ಷಣ ಫ್ರಿಡ್ಜ್ ನೀರು ಕುಡಿಯುವ ಅಭ್ಯಾಸವಿರುತ್ತದೆ. ಕೆಲವರಿಗಂತೂ ಬಿಸಿಲು ಜಾಸ್ತಿಯಾಗುತ್ತಿದ್ದಂತೆಯೇ ಕೋಲ್ಡ್ […]











