ಸುದ್ದಿ

ಕಾರ್ಕಳ: ರಸ್ತೆ ವಿಚಾರವಾಗಿ ವ್ಯಕ್ತಿಯೋರ್ವರಿಗೆ ಜೀವ ಬೆದರಿಕೆ ಹಾಕಿ ಹಲ್ಲೆಗೆ ಯತ್ನ; ದೂರು ದಾಖಲು..!

ಕಾರ್ಕಳ: ತಾಲೂಕಿನ ಕಲ್ಯಾ ಗ್ರಾಮದಲ್ಲಿ ರಸ್ತೆ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. […]

ಸುದ್ದಿ

ಬೈಂದೂರು: ಮಲಗಿದ್ದಲ್ಲೇ ವ್ಯಕ್ತಿ ಹೃದಯಾಘಾತದಿಂದ ಮೃತ್ಯು!

ಬೈಂದೂರು: ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೈಂದೂರಿನ ಹೆರಂಜಾಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಪ್ರಭಾಕರ ಆಚಾರ್ಯ (36) ಮೃತಪಟ್ಟವರು. ಮಾ.8 ರಂದು ರಾತ್ರಿ ಮನೆಯಲ್ಲಿ ಮಲಗಿದ್ದ

ಸುದ್ದಿ

‘ಸಂಕಷ್ಟದಲ್ಲಿದ್ದಾಗ ರಾಜ್ಯಕ್ಕೆ ಬಾರದ ಮೋದಿ ಈಗ ಪದೇ ಪದೇ ಭೇಟಿ ನೀಡುತ್ತಿದ್ದಾರೆ’ – ಡಿಕೆಶಿ ವಾಗ್ದಾಳಿ

ರಾಮನಗರ: ಈ ಮೊದಲು ರಾಜ್ಯಕ್ಕೆ ಭೇಟಿ ನೀಡದ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆ ಸಮಯ ಹಾಗಾಗಿ ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ

ಸುದ್ದಿ

ಕಾರ್ಕಳ: ತಾಯಿಯ ಸಾವಿನಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ: ತಾಯಿಯ ಮರಣದಿಂದ ಮನನೊಂದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಮುಡಾರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಪ್ರದೀಪ (32) ಆತ್ಮಹತ್ಯೆ ಮಾಡಿಕೊಂಡವರು.

ರಾಜ್ಯ

ಎಮ್ಮೆ ತಿವಿದು ಯುವಕ ಮೃತ್ಯು

ಕಾಸರಗೋಡು: ಎಮ್ಮೆ ತಿವಿದು ಯುವಕನೋರ್ವ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಚಿತ್ರದುರ್ಗದ ನಿವಾಸಿ ಸಾದಿಕ್ (22) ಮೃತ ಯುವಕ. ಹಗ್ಗದಿಂದ ತಪ್ಪಿಸಿ ಓಡಿಹೋದ ಎಮ್ಮೆಯನ್ನು ಹಿಡಿಯಲು

ರಾಜ್ಯ

‘ಮೋದಿ ನೇತೃತ್ವದ ಬಿಜೆಪಿಗೆ ನನ್ನ ಬೆಂಬಲ’ – ಸುಮಲತಾ ಅಂಬರೀಶ್

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ದಿ ಪಥದಲ್ಲಿ ಮುನ್ನಡೆಯುತ್ತಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್

ಸುದ್ದಿ

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು; ಹೈಕೋರ್ಟ್ ತೀರ್ಪು

ಬೆಂಗಳೂರು: 5 ಮತ್ತು 8ನೇ ತರಗತಿಗೆ ಇದೇ ವರ್ಷದಿಂದ ನಡೆಸಲು ಉದ್ದೇಶಿಸಿದ್ದ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಈ ಬಾರಿ ಶಾಲಾ

ಸುದ್ದಿ

ಕಾಪು: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ನೀರಿಗೆ ಬಿದ್ದು ಮೀನುಗಾರ ಸಾವು

ಕಾಪು: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರ ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಳಿಯಾರಗೋಳಿ ಗ್ರಾಮದ ಯಾರ್ಡ್ ಬೀಚ್ ಬಳಿ ನಡೆದಿದೆ. ಮಂಗಳೂರಿನ ಸಂತೋಷ (48) ಮೃತಪಟ್ಟವರು. ಇವರು

ಸುದ್ದಿ

ಉಡುಪಿ: ಮಲ್ಪೆ ಬೀಚ್‌‌ನಲ್ಲಿ ಶೌಚಾಲಯ ಬಳಕೆ ಶುಲ್ಕ ದುಬಾರಿ; ಟಿಕೆಟ್ ಪೊಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಉಡುಪಿ: ಮಲ್ಪೆ ಬೀಚ್‌‌ನಲ್ಲಿ ಮೂತ್ರ ಮಾಡಲು ಕೂಡಾ 10 ರೂಪಾಯಿ ಖರ್ಚು ಮಾಡಬೇಕಾದ ಪರಿಸ್ಥಿತಿ ಬಂದೊದಗಿದ್ದು, ಇದರ ಟಿಕೆಟ್ ಪೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಲ್ಪೆಯಲ್ಲಿರುವ ಸಾರ್ವಜನಿಕ

ಸುದ್ದಿ

ಉಡುಪಿ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿ ಮ್ಯಾನೇಜರ್ ಸುಬ್ಬಣ್ಣ ಆತ್ಮಹತ್ಯೆ ಪ್ರಕರಣ; ಯಶ್ ಪಾಲ್ ಸುವರ್ಣ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲು

ಮಲ್ಪೆ: ಉಡುಪಿ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್ ಸುಬ್ಬಣ್ಣ (50) ಎಂಬವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಅಧ್ಯಕ್ಷ, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು

ಸುದ್ದಿ

ಆತಂಕ ಸೃಷ್ಟಿಸಿರುವ H3N2ಗೆ ರಾಜ್ಯದಲ್ಲಿ ಮೊದಲಿ ಬಲಿ..!!!

ಹಾಸನ: ಎಲ್ಲೆಡೆ ಆತಂಕ ಸೃಷ್ಟಿಸಿರುವ ಹೆಚ್3ಎನ್2 ಸೋಂಕಿಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ಅನಾರೋಗ್ಯದಿಂದ ಮೃತಪಟ್ಟಿದ್ದ 83 ವರ್ಷದ ವೃದ್ಧನಿಗೆ ಹೆಚ್3ಎನ್2 ವೈರಸ್ ತಗುಲಿದ್ದುದು ದೃಢಪಟ್ಟಿದೆ. ಹಾಸನ ಜಿಲ್ಲೆ,

ಸುದ್ದಿ

ಉದ್ಘಾಟನೆಗೆ ಸಜ್ಜಾದ ವಿನಯ್ ಕುಮಾರ್ ಸೊರಕೆಯವರ ಕನಸಿನ ಕೂಸು ‘ಕಾಪು ತಾಲ್ಲೂಕು ಮಿನಿ ವಿಧಾನಸೌಧ’

ಕಾಪು: ಇಲ್ಲಿನ ಮಾಜಿ ಶಾಸಕ-ಸಚಿವ ವಿನಯ್ ಕುಮಾರ್ ಸೊರಕೆಯ ಶಿಫಾರಸ್ಸಿನ ಮೇರೆಗೆ ಮಂಜೂರಾತಿಯಾಗಿದ್ದ ಕಾಪು ತಾಲ್ಲೂಕು ಆಡಳಿತ ಕಚೇರಿ ಮಿನಿ ವಿಧಾನಸೌಧದ ಕಾಮಗಾರಿ ಪೂರ್ಣಗೊಂಡು ಇದೀಗ ಉದ್ಘಾಟನೆಗೆ

You cannot copy content from Baravanige News

Scroll to Top