ಉಡುಪಿ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿ ಮ್ಯಾನೇಜರ್ ಸುಬ್ಬಣ್ಣ ಆತ್ಮಹತ್ಯೆ ಪ್ರಕರಣ; ಯಶ್ ಪಾಲ್ ಸುವರ್ಣ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲು
ಮಲ್ಪೆ: ಉಡುಪಿ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್ ಸುಬ್ಬಣ್ಣ (50) ಎಂಬವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಅಧ್ಯಕ್ಷ, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು […]