ಕರಾವಳಿಯಾದ್ಯಂತ ವ್ಯಾಪಕವಾಗಿ ಹಬ್ಬುತ್ತಿದೆ ಕೆಂಗಣ್ಣು ಕಾಯಿಲೆ!
ಮಂಗಳೂರು: ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ ಹರಡುತ್ತಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಬಜಪೆ ಪರಿಸರದಲ್ಲಿ ವ್ಯಾಪಕವಾಗಿದ್ದು, ಜಿಲ್ಲೆಯ ಇತರ ಭಾಗಗಳಲ್ಲಿಯೂ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಒಬ್ಬರಿಂದ […]