ಶಿರ್ವದಲ್ಲಿ ಬೀದಿ ನಾಯಿಗಳ ಹಾವಳಿ – ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವನಿಗೆ ಕಚ್ಚಿದ ನಾಯಿ!
ಶಿರ್ವ: ಶಿರ್ವದಲ್ಲಿ ರಾತ್ರಿ ಹೊತ್ತು ಬೀದಿ ನಾಯಿಗಳ ಹಾವಳಿ ತುಸು ಜಾಸ್ತಿಯಾಗುತ್ತಿದೆ. ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವನಿಗೆ ಬೀದಿ ನಾಯಿಯೊಂದು ಕಚ್ಚಿದ ಘಟನೆ ಶಿರ್ವದಲ್ಲಿ ನಡೆದಿದೆ. […]