ಬಂಟಕಲ್ಲು: ಶಿಕ್ಷಕಿ ಸಂಗೀತ ಪಾಟ್ಕರ್ ರವರಿಗೆ ಅಂತರಾಷ್ಟ್ರೀಯ ರೋಟರಿಯಿಂದ NATION BUILDER AWARD ಪ್ರಶಸ್ತಿ
ಬಂಟಕಲ್ಲು: ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ಹಿರಿಯ ಪ್ರಾರ್ಥಮಿಕ ಶಾಲೆಯ ಗೌರವ ಶಿಕ್ಷಕಿ ಶ್ರೀಮತಿ ಸಂಗೀತ ಪಾಟ್ಕರ್ ರವರಿಗೆ ಅಂತರಾಷ್ಟ್ರಿಯ ರೋಟರಿಯು, ಶಿಕ್ಷಕ ವೃತ್ತಿಯಲ್ಲಿರುವ ಆಯ್ದ ಶಿಕ್ಷಕರಿಗೆ ಕೊಡಮಾಡುವ […]









